
Election
ತೆಲಂಗಾಣದಲ್ಲಿ ಕಾಂಗ್ರೆಸ್’ಗೆ ಭಾರೀ ಮುನ್ನಡೆ
ತೆಲಂಗಾಣ ರಾಜ್ಯ ವಿಧಾನ ಸಭಾ ಚುನಾವಣೆಯ ಫಲಿತಾಂಶ ಇವತ್ತು ಹೊರ ಬೀಳಲಿದೆ. ಮತ ಎಣಿಕೆಯಲ್ಲಿ ಕಾಂಗ್ರೆಸ್ ಭಾರೀ ಮುನ್ನಡೆ ಸಾಧಿಸಿದೆ.
53 ಸ್ಥಾನದಲ್ಲಿ ಕಾಂಗ್ರೆಸ್ ಆರಂಭಿಕಮುನ್ನಡೆ ಸಾಧಿಸಿದರೆ ಬಿಆರ್ಎಸ್ 20 ಸ್ಥಾನದಲ್ಲಿ ಮುನ್ನಡೆ ಸಾಧಿಸಿದರೆ ಬಿಜೆಪಿ 9 ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ.
ಇದು ಆರಂಭಿಕ ಮುನ್ನಡೆಯಾಗಿದ್ದು ಕೆಲವೇ ಗಂಟೆಗಳಲ್ಲಿ ಫಲಿತಾಂಶ ಸ್ಪಷ್ಟವಾಗಲಿದೆ.




