
Featured StoryDakshina Kannada
ಮಂಗಳೂರು: ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ ಜಿಲ್ಲಾಧಿಕಾರಿ ಭೇಟಿ
ಮಂಗಳೂರು: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಬುಧವಾರ ಉಳ್ಳಾಲ ತಾಲೂಕಿನ ಅಸೈಗೋಳಿಯಲ್ಲಿರುವ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ವಸತಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು ಕಲಿಕಾ ಗುಣಮಟ್ಟ ಪರಿಶೀಲಿಸಿದರು.
ಅಲ್ಲದೇ ಹಾಸ್ಟೆಲ್, ಅಡುಗೆ ಕೋಣೆಯನ್ನು ಅವರು ತಪಾಸಣೆ ಮಾಡಿದರು.





