Uttara Kannada

ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ 77 ನೇ ಹುಟ್ಟುಹಬ್ಬಕ್ಕೆ ಶುಭಾಶಯಗಳನ್ನು ಕೋರಿದ ಪ್ರಧಾನಿ ಮೋದಿ .

ನವದೆಹಲಿ,ಡಿ.9 – ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ 77 ನೇ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದು ಪ್ರಧಾನಿ ಮೋದಿಯವರು ಶುಭಾಶಯ ಕೊರಿದ್ದಾರೆ.

ಸೋನಿಯಾ ಗಾಂಧಿ ಜಿ ಅವರಿಗೆ ಅವರ ಜನ್ಮದಿನದ ಶುಭಾಶಯಗಳು. ಅವರು ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ನಡೆಸಲು ದೇವರು ಆಶೀರ್ವದಿಸಲಿ ಎಂದು ಅವರು ಎಕ್ಸ್ ನಲ್ಲಿ ಹೇಳಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button