Featured StoryState News

ವಕೀಲರ ಮೇಲೆ ದೌರ್ಜನ್ಯ ರಕ್ಷಣಾ ಕಾಯ್ದೆ ಜಾರಿಗೆ ಮುಖ್ಯಮಂತ್ರಿಗೆ ಮನವಿ

ಇತ್ತೀಚೆಗೆ ವಕೀಲರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಗಮನದಲ್ಲಿರಿಸಿಕೊಂಡು ಈಗ ನಡೆಯುತ್ತಿರುವ ಅಧಿವೇಶನದಲ್ಲಿಯೇ ವಕೀಲರ_ರಕ್ಷಣಾ_ಕಾಯಿದೆಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ_ಸಿದ್ದರಾಮಯ್ಯನವರಿಗೆ ಮನವಿಪತ್ರ ಸಲ್ಲಿಸಲಾಯಿತು. ಈ ಸಮಯದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ ಎಸ್ ಪೊನ್ನಣ್ಣ .ಬಾರ್ ಕೌನ್ಸಿಲ್ ಛೇರ್ಮನ್ ಮತ್ತು ಬೆಂಗಳೂರು ವಕೀಲರ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ವಕೀಲರುಗಳು ಉಪಸ್ಥಿತರಿದ್ದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button