
Featured StoryState News
ವಿದ್ಯಾರ್ಥಿನಿಯರೊಂದಿಗೆ ಮಾತುಕತೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ: ಸುವರ್ಣಸೌಧದಲ್ಲಿ ಅಧಿವೇಶನ ವೀಕ್ಷಿಸಲು ಬಂದಿದ್ದ ಶಾಲಾ ಮಕ್ಕಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆತ್ಮೀಯ ಕ್ಷಣಗಳನ್ನು ಕಳೆದರು.
ಪರೀಕ್ಷಾ ಸಮಯ, ಓದಿನ ಕಡೆ ಹೆಚ್ಚಿನ ಗಮನ ಕೊಡುವಂತೆ ಹೇಳಿದರು ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಸ್ಪೀಕರ್ ಯು.ಟಿ.ಖಾದರ್ ಜತೆಗಿದ್ದರು.




