Mandya

ಮಂಡ್ಯದಲ್ಲಿ ರೈತನ ಮೇಲೆ ದಾಳಿ ಮಾಡಿ ಮೇಕೆ ಹೊತ್ತೊಯ್ದ ಚಿರತೆ

ಮಂಡ್ಯ : ರೈತನ ಮೇಲೆ ಚಿರತೆಯೊಂದು ದಾಳಿ ನಡೆಸಿ ಮೇಕೆ ಹೊತ್ತೊಯ್ದ ಘಟನೆ ಮಂಡ್ಯದ ಮದ್ದೂರು ತಾಲೂಕಿನ ಚಾಮನಹಳ್ಳಿಯಲ್ಲಿ ನಡೆದಿದೆ.

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಶಶಿಕುಮಾರ್ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿದೆ. ಪರಿಣಾಮ ಶಶಿಕುಮಾರ್ ತೀವ್ರತರಹದ ಗಾಯಗಳಾಗಿದೆ.ಘಟನೆ ನಡೆದ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button