Featured StoryUdupi

ನೇಜಾರು ಕೊಲೆ ಪ್ರಕರಣ: ಆರೋಪಿಯಿಂದ ಜಾಮೀನು ಅರ್ಜಿ ಸಲ್ಲಿಕೆ

ನೇಜಾರು ತಾಯಿ ಮತ್ತು ಮೂರು ಮಕ್ಕಳ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗಲೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಆತನ ಪರ ವಕೀಲರಾಗಿ ಕೆ.ಎಸ್.ಎನ್ ರಾಜೇಶ್ ವಾದಿಸುತ್ತಿದ್ದಾರೆ.

1222753 whatsapp image 2023 11 14 at 81017 pm Featured Story, Udupi
ಆರೋಪಿ

ನ್ಯಾ.ದಿನೇಶ್ ಹೆಗ್ಡೆ ವಿಚಾರಣೆ ಕೈಗೆತ್ತಿಕೊಂಡಿದ್ದು ಆಕ್ಷೇಪಣೆ ಸಲ್ಲಿಸಲು ಸರಕಾರಿ ಅಭಿಯೋಜಕರಿಗೆ ಡಿಸೆಂಬರ್ 20 ರಂದು ನೋಟಿಸ್ ನೀಡಲಾಗಿದೆ.

ಆರೋಪಿ ಇದೀಗ ಪರಪ್ಪನ ಅಗ್ರಹಾರ ಸೆರೆಮನೆಯಲ್ಲಿದ್ದು ಡಿಸೆಂಬರ್ 18 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button