Bengaluru Urban

ಸ್ಯಾಂಡಲ್‌ವುಡ್‌ ಹಿರಿಯ ನಟಿ ಹೇಮಾ ಚೌಧರಿಗೆ ತೀವ್ರ ಅನಾರೋಗ್ಯ; ಐಸಿಯುನಲ್ಲಿ ಚಿಕಿತ್ಸೆ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮಾ ಚೌಧರಿ ಅವರ ಆರೋಗ್ಯದಲ್ಲಿ ತೀವ್ರ ರೀತಿಯಲ್ಲಿ ಏರುಪೇರು ಉಂಟಾಗಿದೆ ಎನ್ನಲಾಗಿದೆ.

ಎರಡು ದಿನಗಳ ಹಿಂದೆ ಹೇಮಾ ಚೌಧರಿಗೆ ಬ್ರೈನ್ ಹ್ಯಾಮರೇಜ್‌ ಆಗಿರುವ ಕಾರಣದಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಅಂತ ತಿಳಿದು ಬಂದಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button