Bengaluru UrbanFeatured Story

ಮನೆ ಮುಂದೆ ಆಟವಾಡುತ್ತಿದ್ದ ಮಗುವೊಂದು ನೀರಿನ ಸಂಪ್‌ಗೆ ಬಿದ್ದು ಮೃತ್ಯು

ಬೆಂಗಳೂರು: ಮನೆ ಮುಂದೆ ಆಟವಾಡುತ್ತಿದ್ದ ಮಗುವೊಂದು ನೀರಿನ ಸಂಪ್‌ಗೆ ಬಿದ್ದು ಮೃತಪಟ್ಟಿರುವ ಘಟನೆ ಬಾಗಲಗುಂಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ಮಗುವನ್ನು ಬಾಗಲಗುಂಟೆಯ ಸೈಯದ್‌ ಹುಸೇನ್‌ ಪುತ್ರಿ ಸಾಯಿದಾ(5) ಎಂದು ಗುರುತಿಸಲಾಗಿದೆ.ಬುಧವಾರ ಸಂಜೆ 5 ಗಂಟೆಗೆ ಈ ಸುಮಾರಿಗೆ ಈ ಘಟನೆ ನಡೆದಿದೆ.

ಮನೆ ಎದುರು ಆಟವಾ ಡು ವಾಗ ಬಾಗಿಲು ತೆರೆದಿದ್ದ ಸಂಪ್‌ಗೆ ಬಿದ್ದು ನೀರಿನಲ್ಲಿ ಮುಳುಗಿ ಅಸ್ವಸ್ಥವಾಗಿತ್ತು.ಕೂಡಲೇ ಮಗುವನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫ‌ಲಿಸದೆ ತಡರಾತ್ರಿ ಮಗು ಮೃತಪಟ್ಟಿದೆ .

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button