Bengaluru UrbanFeatured Story

ಧಮ್‌​ ಇದ್ದರೆ ಹಿಂದೂ ರಾಷ್ಟ್ರವಾಗುವುದನ್ನು ಸಿದ್ದರಾಮಯ್ಯ ತಡೆಯಲಿ: ಅನಂತಕುಮಾರ ಹೆಗಡೆ

ಬೆಂಗಳೂರು : ಧಮ್‌​ ಇದ್ದರೆ ಹಿಂದೂ ರಾಷ್ಟ್ರವಾಗುವುದನ್ನು ಸಿಎಂ ಸಿದ್ದರಾಮಯ್ಯ ಅವರು ತಡೆಯಲಿ ಎಂದು ಸಂಸದ ಅನಂತಕುಮಾರ ಹೆಗಡೆ ಅವರು ಸವಾಲು ಹಾಕಿದ್ದಾರೆ.

ಅವರು ಇಂದು ನಗರದಲ್ಲಿ ಸುದ್ದಿಗಾರ ರಜೊತೆಗೆ ಮಾತನಾಡುತ್ತ ಈ ಬಗ್ಗೆ ಅವರು ಅಲ್ಪಸಂಖ್ಯಾತರ ಓಟುಗಳಿಂದಲೇ ಕಾಂಗ್ರೆಸ್‌ನಿಂದಲೇ ಬದುಕುತ್ತಿದೆ, ಟಿಪ್ಪು ಈ ರಾಜ್ಯವನ್ನು ಎಲ್ಲಾ ರೀತಿಯಲ್ಲಿ ತೊಂದರೆಗೆ ಈಡು ಮಾಡಿದವನು, ಅವನನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ರಾಜಕಾರಣ ಮಾಡುತ್ತಿದ್ದಾರೆ.

ಇದಲ್ಲದೇ ಹಿಜಾಬ್ ನಿಷೇಧ ಹಿಂಪಡೆಯಲು ನಿರ್ಧರಿಸಿರುವ ಈ ಸರ್ಕಾರಕ್ಕೆ ಹೆಚ್ಚು ದಿನ ಉಳಿಗಾಲವಿಲ್ಲ ಎಂದರು.ಕರ್ನಾಟಕದಲ್ಲಿ ಹಿಂದು ವಿರೋಧಿ ಸರ್ಕಾರ ಇರಲು ಸಾಧ್ಯವೇ ಇಲ್ಲ ಎಂದು ಹೆಗಡೆ ವಾಗ್ದಾಳಿ ನಡೆಸಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button