CrimeUdupi

ಉಡುಪಿ | ಗಾಂಜಾ ಸೇವನೆ ಪ್ರಕರಣ: ಮೂವರು ವಶಕ್ಕೆ

ಉಡುಪಿ: ಬ್ರಹ್ಮಗಿರಿ ಜಂಕ್ಷನ್‌ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಎಸ್‌. ಗೌತಮ್‌ ( 24), ಕುಕ್ಕಿಕಟ್ಟೆ ಮೀನು ಮಾರುಕಟ್ಟೆಯ ಬಳಿ ಗೌರವ ಜೆ. (26), ಶಾಂತಿನಗರದ ಬಳಿ ಜಗದೀಶ್‌ (31)ನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಫಾರೆನ್ಸಿಕ್‌ ವರದಿಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ.

ಉಡುಪಿ ಸೆನ್‌ ಹಾಗೂ ಮಣಿಪಾಲ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button