Bengaluru UrbanAccident NewsFeatured Story

ಬೆಂಗಳೂರು :ಲಾರಿಗೆ ಕಾರು ಡಿಕ್ಕಿ, ಇಬ್ಬರು ಸ್ಥಳದಲ್ಲೇ ಮೃತ್ಯು

ಬೆಂಗಳೂರು:ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರ

ಮೃತಪಟ್ಟವರನ್ನು ಚುಂಚಘಟ್ಟ ನಿವಾಸಿ ಮಂಜುನಾಥ್(52)ಹಾಗೂ ಕಾರು ಚಾಲಕ ಮೃತಪಟ್ಟಿದ್ದಾರೆ .ಅಪಘಾತದಲ್ಲಿ ಹೇಮಲತಾ, ಕೃತಿಕಾ, ಪ್ರಜ್ವಲ್​ಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ.

ಲಾರಿಯ ಹಿಂಬದಿಗೆ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಮಂಜುನಾಥ್ ಪತ್ನಿ ಹೇಮಲತಾ,ಮಗಳು ಕೃತಿಕಾ(20), ಮಗ ಪ್ರಜ್ವಲ್(14)ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿಲಲಾಗಿದೆ. ಅಪಘಾತ ಬಳಿಕ ಲಾರಿ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ.ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button