
Featured StoryState News
ಆರ್.ಎಸ್.ಎಸ್ ಮುಖಂಡ ಪ್ರಭಾಕರ್ ಭಟ್ ವಿರುದ್ಧ ಎಫ್.ಐ.ಆರ್
ಮಂಡ್ಯ: ಆರ್.ಎಸ್.ಎಸ್ ಮುಖಂಡ ಪ್ರಭಾಕರ್ ಭಟ್ ಕೋಮು ಪ್ರಚೋದಕ ಭಾಷಣ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ.
ಹೋರಾಟಗಾರ್ತಿ ನಜ್ಮಾ ಚಿಕ್ಕ ನೇರಳೆ ಕೊಟ್ಟ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದ್ದು ಜಾಮೀನು ರಹಿತ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಭಾಕರ್ ಭಟ್ ಮುಸ್ಲಿಂ ಮಹಿಳೆಯರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದರು.




