Bengaluru UrbanFeatured Story

ಬೆಂಗಳೂರು:ಕುಡಿದು ವಾಹನ ಚಲಾಯಿಸಿದ್ರೆ ಗಾಡಿ ಸೀಜ್

ಬೆಂಗಳೂರು: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಈಗಾಗಲೇ ಸಕಲ ಸಿದ್ದತೆ ಆರಂಭವಾಗಿದೆ. ಇಂದು ಭಾನುವಾರ ಆಗಿದ್ದರಿಂದ ಹೊಸ ವರ್ಷಾಚರಣೆಗೆ ಸಿದ್ದತೆ ಮಾಡಿಕೊಳ್ಳಲು ಬಹಳಷ್ಟು ಅನುಕೂಲ ಆಗಿದೆ.ನೀವು ಪಾರ್ಟಿ ಮಾಡಲು, ಸೆಲೆಬ್ರೇಷನ್ ಮಾಡಲು ರೆಡಿ ಆಗ್ತಿದ್ದಂತೆ ಸಂಚಾರಿ ಪೊಲೀಸರು ಕೂಡ ಅಲರ್ಟ್ ಆಗಿದ್ದಾರೆ.

ಒಂದು ವೇಳೆ ನೀವು ಕುಡಿದು ಗಾಡಿ ಚಲಾಯಿಸಿದ್ರೆ ಅಷ್ಟೇ ಕತೆ.ಪೊಲೀಸರು ನಿಮ್ಮ ಗಾಡಿಯನ್ನು ಸೀಜ್ ಮಾಡಿ ಕೇಸ್ ಹಾಕಲಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸರು ಇವತ್ತು ಫುಲ್ ಅಲರ್ಟ್ ಆಗಿದ್ದಾರೆ.ಡಿ.31ರ ರಾತ್ರಿ ಡ್ರಿಂಕ್ ಅಂಡ್ ಡ್ರೈವ್ ಪ್ರಕರಣಗಳನ್ನು ಪರಿಶೀಲಿಸಲು ಪೊಲೀಸರು ಬೆಂಗಳೂರಿನಲ್ಲಿ 48 ಚೆಕ್ ಪೋಸ್ಟ್ ಗಳನ್ನು ಗುರುತಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button