Featured StoryNational

ಹುಬ್ಬಳ್ಳಿ ಗಲಭೆ ಕೇಸ್: ಶ್ರೀಕಾಂತ್​ ಪೂಜಾರಿಗೆ ಷರತ್ತುಬದ್ಧ ಜಾಮೀನು ಮಂಜೂರು, ಬಿಡುಗಡೆ ಅನುಮಾನ

ಹುಬ್ಬಳ್ಳಿ, ಜನವರಿ 05: ರಾಮಜನ್ಮಭೂಮಿ ಹೋರಾಟದ ಕೇಸ್​ನಲ್ಲಿ ಆರೋಪಿಯಾಗಿರುವ ಕರಸೇವಕ ಶ್ರೀಕಾಂತ ಪೂಜಾರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ.

ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದಿಂದ ಷರತ್ತುಬದ್ದ ಜಾಮೀನು ಮಂಜೂರು ಮಾಡಲಾಗಿದೆ. 1 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಿಂದ ತೀರ್ಪು ಬಂದ ನಂತರ ದಾಖಲೆಗಳನ್ನು 5 ಮತ್ತು 3ನೇ ಜೆಎಮ್ಎಫ್‌ಸಿ ನ್ಯಾಯಾಲಕ್ಕೆ ನೀಡಬೇಕು

ತೀರ್ಪು ಆದೇಶವನ್ನ ಈ ಎರಡೂ ಕೋರ್ಟ್‌ಗಳಿಗೆ ತಲುಪಿಸಬೇಕು. ಬಳಿಕ ಸಂಜೆ 6 ಗಂಟೆಯೊಳಗೆ ತೀರ್ಪಿನ ಆದೇಶ ಜೈಲು ಅಧಿಕಾರಿಗಳ ಕೈ ಸೇರಬೇಕು. ಸಮಯದ ಅಭಾವದಿಂದ ತೀರ್ಪು ಆದೇಶ ಕೈ ಸೇರುವುದು ತಡವಾದರೆ ಶ್ರೀಕಾಂತಗೆ ಇಂದು ಬಿಡುಗಡೆ ಭಾಗ್ಯವಿಲ್ಲ ಎನ್ನಲಾಗುತ್ತಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button