Bengaluru UrbanFeatured Story

ರಾಮಮಂದಿರ ಆಗಬಾರದು ಅನ್ನೋದು ಕಾಂಗ್ರೆಸ್ಸಿನ ಆಸೆಯಾಗಿತ್ತು : ಕೈ ವಿರುದ್ಧ ಕಿಡಿ ಕಾರಿದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ : ಪುನೀತ್ ಕೆರೆಹಳ್ಳಿ ಎಂಬ ಮತಾಂಧ ನಿಗೆ ಬಿಜೆಪಿ ರಾಜ್ಯದಲ್ಲಿ ಕೋಮುಗಳಭೆ ಸೃಷ್ಟಿಸಲು ತತ್ವ ಹೊರಡಿಸಿದೆ ಎಂದು ಸಾಕ್ಷಿ ಸಮೇತ ಕಾಂಗ್ರೆಸ್ ಎಂಎಲ್ಸಿ ಬಿಕೆ ಹರಿಪ್ರಸಾದ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದಕ್ಕೆ ಇದೀಗ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದೀಗ ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಕ್ರೋಶ ಹೊರ ಹಾಕಿದ್ದು ರಾಮಮಂದಿರ ಆಗಬಾರದು ಅನ್ನೋದು ಕಾಂಗ್ರೆಸ್ಸಿನ ಆಸೆಯಾಗಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.

ಅನ್ಯಾಯದ ವಿರುದ್ಧ ಹೋರಾಟ ಮಾಡಿದರೆ ಕೇಸ್ ಹಾಕುತ್ತಿದ್ದಾರೆ. ಕರ್ನಾಟಕದಲ್ಲಿ ಭಯ ಹುಟ್ಟಿಸುವ ಪ್ರಯತ್ನ ಆಗುತ್ತಿದೆ.ಶ್ರೀಕಾಂತ್ ವಿರುದ್ಧ ಯಾವ ಕೇಸ್ ಇಲ್ಲ ಆದರೂ ಜೈಲಿಗೆ ಹಾಕಿದ್ದರು. ಶ್ರೀಕಾಂತ್ ಬಂಧಿಸಿದ ಇನ್ಸ್ಪೆಕ್ಟರ್ ಸಚಿವರು ಕ್ಷಮೆ ಕೇಳಲಿಲ್ಲ.ಏಳು ತಿಂಗಳಲ್ಲೇ ಅಧಿಕಾರದ ಮದ ಏರಿದೆ ನಾಳೆ ಚಿಂತನ ಮಂಥನ ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸಲಾಗುತ್ತದೆ ಎಂದು ತಿಳಿಸದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button