ಬ್ರಹ್ಮಾವರ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಡಿಕ್ಕಿ – ಸವಾರ ಮೃತ್ಯು

ಬ್ರಹ್ಮಾವರ: ರಾ.ಹೆ 66 ರನ್ನು ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಸವಾರ ಮೃತಪಟ್ಟಿದ್ದಾರೆ.

ಮೃತಪಟ್ಟ ಸವಾರ ಚೇತನ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ರಸ್ತೆ ದಾಟುತ್ತಿದ್ದ ಗಣೇಶ್ ಯು ಸರ್ವೇಗಾರ್, ಸಹ ಸವಾರ ಪುನೀತ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬ್ರಹ್ಮಾವರ ಠಾಣೆ ಅಪರಾಧ ಕ್ರಮಾಂಕ 09/2024 : ಕಲಂ  279,  338, 304(A) ಐಪಿಸಿ ಯಂತೆ ಪ್ರಕರಣ ದಾಖಲಿಸಲಾಗಿದೆ.

Latest Indian news

Popular Stories