Crime

ಮಹಾರಾಷ್ಟ್ರದಲ್ಲಿ ಅಪಘಾತ, ಐವರ ಸಾವು

ನೆವಾಸ್,ಫೆ.22:- ಕಾರು ಮತ್ತು ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದ ನೆವಾಸ ತಾಲೂಕಿನ ಔರಂಗಾಬಾದ್-ಅಹ್ಮದ್‍ನಗರ ಹೆದ್ದಾರಿಯ ದೇವ್‍ಗಡ್ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದೆ.
ಭಾನುವಾರ ಮುಂಜಾನೆ 2 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಮೃತರನ್ನು ಜಾಲ್ನಾ ಜಿಲ್ಲೆಯವರೆಂದು ಗುರುತಿಸಲಾಗಿದೆ. ಪೆÇಲೀಸರು ತನಿಖೆ ನಡೆಸುತ್ತಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button