
Featured StoryState News
BJP ಸಂಘಟನಾತ್ಮಕ ಜಿಲ್ಲೆಗಳ ನೂತನ ಜಿಲ್ಲಾಧ್ಯಕ್ಷರ ನೇಮಕ ಮಾಡಿದ ವಿಜಯೇಂದ್ರ: ವಿವರ ಇಲ್ಲಿದೆ
ಬೆಂಗಳೂರು: ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ಭಾನುವಾರ ತಡ ರಾತ್ರಿ ಬಿಜೆಪಿಯ ಸಂಘಟನಾತ್ಮಕ ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಪ್ರಕೋಷ್ಠಗಳ ರಾಜ್ಯ ಸಂಯೋಜಕರು ಹಾಗೂ ರಾಜ್ಯ ಕಾರ್ಯಾಲಯ ಕಾರ್ಯದರ್ಶಿಗಳು, ಸಹ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.





