Kodagu

ಜೀಪು ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ | ಕುಶಾಲನಗರ ಆನೆ ಕಾಡಿನ ಬಳಿ ಭೀಕರ ರಸ್ತೆ ಅಪಘಾತ

ಕುಶಾಲನಗರ ಆನೆಕಾಡು ಬಳಿ ಜೀಪು, ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ದಂಪತಿಗಳು ಮೃತಪಟ್ಟಿರುವ ಶಂಕೆ.

ಕಾರಿನಲ್ಲಿದ್ದ ಹಸುಗೂಸನ್ನು ಮಡಿಕೇರಿಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಕುಶಾಲನಗರ ಪೊಲೀಸರ ಭೇಟಿ ಮುಂದಿನ ಕ್ರಮ ಕೈ ಗೊಂಡಿರುವ ಬಗ್ಗೆ ವರದಿಯಾಗಿವೆ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button