
Featured StoryState News
ಪಾಕ್ ಪರ ಘೋಷಣೆ ಕೇಸ್: ಮೂವರು ಆರೋಪಿಗಳಿಗೆ ಜಾಮೀನು ಮಂಜೂರು
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಂಜೆ 39ನೇ ಎಸಿಎಂಎಂ ಕೋರ್ಟ್ನಿಂದ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.
ಇಬ್ಬರು ವ್ಯಕ್ತಿಗಳ ಶ್ಯೂರಿಟಿ ಪಡೆದು ಮೊಹಮದ್ ಶಫಿ ನಾಶಿಪುಡಿ, ಮುಜಾಮಿಲ್ ಮತ್ತು ಇಲ್ತಾಜ್ಗೆ ಜಾಮೀನು ನೀಡಲಾಗಿದೆ.




