Featured StoryNational
ಸಿಎಂ ಅರವಿಂದ್ ಕೇಜ್ರಿವಾಲ್ಗೆ ಜಾಮೀನು ಮಂಜೂರು
ದೆಹಲಿ, ಮಾ.16: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಇಂದು (ಮಾ.16) ಜಾಮೀನು ಮಂಜೂರು ಮಾಡಿದೆ.