Featured StoryEducation

SSLC RESULT: ರಾಜ್ಯಕ್ಕೆ ಉಡುಪಿ ಪ್ರಥಮ; ಜ್ಞಾನಸುಧಾ ವಿದ್ಯಾರ್ಥಿನಿ ಸಹನಾಗೆ 623 ಅಂಕ

ಉಡುಪಿ: ಉಡುಪಿ ಜಿಲ್ಲೆ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದಿದೆ.

ಕಳೆದ ಸಾಲಿನಲ್ಲಿ 18ನೇ ಸ್ಥಾನ ಪಡೆದಿದ್ದ ಉಡುಪಿ ಜಿಲ್ಲೆ ಈ ಬಾರಿ ಮತ್ತೆ ಉತ್ತಮ ಸಾಧನೆ ಮಾಡಿದೆ.

ಕಾರ್ಕಳ ತಾಲೂಕು ಜ್ಞಾನಸುಧಾ ವಿದ್ಯಾರ್ಥಿನಿ ಸಹನಾ 623 ಅಂಕ ಪಡೆದಿದ್ದು ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button