
Election
ಬಿಜೆಪಿ ಅಭ್ಯರ್ಥಿ ಶರಣು ಸಲಗರ, ಮುಖಂಡರಾದ ರಾಜಕುಮಾರ ಸಿರಗಾಪೂರ
ಏ.೧೭ರಂದು ನಡೆಯಲಿರುವ ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆ ಹಿನ್ನೆಲೆಯಲ್ಲಿ.
ತಾಲೂಕಿನ ಸಿರಗಾಪೂರ ಗ್ರಾಮದಲ್ಲಿ ಬುಧವಾರ ಆಯೋಜಿಸಿದ ಪ್ರಚಾರ ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ ಮಾತನಾಡಿದರು.
ಬಿಜೆಪಿ ಅಭ್ಯರ್ಥಿ ಶರಣು ಸಲಗರ, ಮುಖಂಡರಾದ ರಾಜಕುಮಾರ ಸಿರಗಾಪೂರ, ಮೇಘರಾಜ ನಾಗರಾಳೆ ಇತರರು ಇದ್ದರು.




