ElectionMadikeri

ಮಡಿಕೇರಿ : ಬಿಜೆಪಿಗೆ ರಾಜೀನಾಮೆ ನೀಡಿದ ಭಾರತಿ ರಮೇಶ್

ಮಡಿಕೇರಿ ಏ.೧೬ : ಭಾರತೀಯ ಜನತಾ ಪಾರ್ಟಿಯ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠದ ಕೊಡಗು ಜಿಲ್ಲಾ ಸಂಚಾಲಕರಾದ ಭಾರತಿ ರಮೇಶ್ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ತಮ್ಮ ಸ್ವ-ಇಚ್ಛೆಯಿಂದ ಸಂಚಾಲಕ ಸ್ಥಾನ ಮತ್ತು ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ನಗರಸಭೆಯ ೮ನೇ ವಾರ್ಡ್ನಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವುದಾಗಿ ತಿಳಿಸಿದ್ದಾರೆ. ಫೋಟೋ :: ಭಾರತಿ ರಮೇಶ್

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button