Dakshina Kannada

ಭಾರೀ ಮಳೆ: ದ.ಕ ಜಿಲ್ಲೆಯ ಶಾಲಾ-ಕಾಲೇಜಿಗೆ ಇಂದು ರಜೆ ಘೋಷಣೆ

ದ.ಕ: ನಿರಂತರವಾಗಿ ಸುರಿಯುತ್ತಿರುವ ಭಾರೀ‌ಮಳೆಯ ಕಾರಣ ಜಿಲ್ಲೆಯಲ್ಲಿ ಮುಂಜಾಗೃತ ಕ್ರಮವಾಗಿ ಶಾಲಾ-ಕಾಲೇಜಿಗೆ ಜುಲೇ 15 ರ ಸೋಮವಾರ ರಜೆ ಘೋಷಿಸಿ ಆದೇಶಿಸಿಸಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button