Kapu

ಕಾಪು: ಚಿರತೆ ಸೆರೆ

ಕಾಪು: ಕುರ್ಕಾಲು ಗ್ರಾಮದ ವ್ಯಾಪ್ತಿಯಲ್ಲಿ ತಿರುಗಾಡುತಿದ್ದ ಎರಡು ವರ್ಷದ ಚಿರತೆಯನ್ನು ಅರಣ್ಯ ಇಲಾಖೆ ಬೋನಿ ಇಟ್ಟು ಸೆರೆ ಹಿಡಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಚಿರತೆಯನ್ನು ಸಿದ್ದಾಪುರದ ಮಾಸ್ತಿ ಕಟ್ಟೆ ಬಳಿಯ ಅರಣ್ಯ ಅಥವಾ ಕುದುರೆ ಮುಖ ಅಭಯಾರಣ್ಯಕ್ಕೆ ಬಿಡಲಾಗಿದೆ.
ಕಳೆದ ಕೆಲವು ದಿನಗಳಿಂದ ಪರಿಸರದಲ್ಲಿ ಚಿರತೆ ತಿರುಗಾಡುತಿದ್ದು ಸ್ಥಳೀಯರು ಭಯಭೀತರಾಗಿದ್ದರು. ಈ ಹಿನ್ನಲೆಯಲ್ಲಿ ಬೋನು ಇರಿಸಲಾಗಿತ್ತು.

ಅರಣ್ಯ ಇಲಾಖೆಯ ವಾರಿಜಾಕ್ಷ, ಜೀವನ್ ಶೆಟ್ಟಿ ಮತ್ತಿತರರ ಶ್ರಮದಿಂದ ಈ ಚಿರತೆ ಬೋನಿಗೆ ಬಿದ್ದಿದೆ. ಈ ತಂಡವನ್ನು ತಹಶಿಲ್ದಾರ್ ಪ್ರತಿಭಾ ಆರ್ ಅಭಿನಂದಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button