bellary

ವ್ಯಕ್ತಿ ಕಾಣೆ: ಪ್ರಕರಣ ದಾಖಲು : Person missing

ಬಳ್ಳಾರಿ,ಏ.16(ಕರ್ನಾಟಕ ವಾರ್ತೆ):Person missing ಕೌಲ್‍ಬಜಾರ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ 55 ವರ್ಷದ ನಾಗಣ್ಣ ಎಂಬ ವ್ಯಕ್ತಿ ಏ.17 ರಂದು ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ಠಾಣೆಯ ಸಬ್ ಇನ್ಸ್‍ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಣೆಯಾದ ವ್ಯಕ್ತಿಯ ಚಹರೆ ಗುರುತು: 5.6 ಅಡಿ ಎತ್ತರ, ಕೋಲು ಮುಖ, ಕಪ್ಪು ಮೈಬಣ್ಣ, ಸಧಾರಣ ಮೈಕಟ್ಟು, ಬಿಳಿ ಶರ್ಟ್ ಮತ್ತು ನೀಲಿ ಬಣ್ಣದ ಲುಂಗಿ ಧರಿಸಿರುತ್ತಾನೆ. ತೆಲುಗು ಬಾಷೆ ಮಾತನಾಡುತ್ತಾನೆ.
ಇವರ ಮಾಹಿತಿ ಸಿಕ್ಕಲ್ಲಿ ಬಳ್ಳಾರಿಯ ಕೌಲ್‍ಬಜಾರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಕೊರಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button