HomeAccident News

Accident News

ಕೋಟ: ಬೈಕ್ ಅಪಘಾತದಲ್ಲಿ ಯುವಕ ಮೃತ್ಯು

ಕೋಟ: ಉಡುಪಿ ಜಿಲ್ಲೆಯ ಕೋಟ ಸಮೀಪ ಬೈಕ್ ಪಲ್ಟಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಸಮೀಪ ಸಂಭವಿಸಿದೆ. ಮೃತಪಟ್ಟ ಯುವಕ ಕೋಟ ಮಣೂರು ಸುರೇಶ್ ಆಚಾರ್ಯ ...

ದಾಂಡೇಲಿ ಅಕೋಡಾ ಗ್ರಾಮದ ಬಳಿ ದುರ್ಘಟನೆ:ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಜನರ‌ ಮೃತ್ಯು

ಕಾರವಾರ : ದಾಂಡೇಲಿ ಬಳಿ ಬರಿಯಂಪೈಲಿ ಗ್ರಮಾದ ಸನಿಹ ಅಕೋಡಾ ಮಜಿರೆ ಬಳಿ ಕಾಳಿ ನದಿಯಲ್ಲಿ ಮುಳುಗಿ ಆರು ಜನ ಸಾವನ್ನಪ್ಪಿದ ದುರ್ಘಟನೆ ಇಂದು ನಡೆದಿದೆ. ಮೃತರಲ್ಲಿ 4 ಜನ ಮಕ್ಕಳು‌ .ಹುಬ್ಬಳ್ಳಿ...

ಉಡುಪಿ: ಹಂಪನಕಟ್ಟೆ ಸಮೀಪ ಕಾರು-ಆಟೋ ರಿಕ್ಷಾ ಅಪಘಾತ

ಉಡುಪಿ: ಹಂಪನಕಟ್ಟೆ ಬಳಿ ಕಾರು ಮತ್ತು ರಿಕ್ಷಾ ಅಪಘಾತಗೊಂಡ ಕುರಿತು ವರದಿಯಾಗಿದೆ. ಈ ಅಪಘಾತದಲ್ಲಿ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯರ ಸಹಾಯದಿಂದ ಅಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದು...

ವಿಜಯಪುರ: ಬೈಕ್-ಬಸ್ ಡಿಕ್ಕಿ: ಓರ್ವ ಮೃತ್ಯು

ವಿಜಯಪುರ: ಬೈಕ್ ಹಾಗೂ ಬಸ್ ಮಧ್ಯೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಅಸೂನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮುಳವಾಡ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯನ್ನು ರಾಜಕುಮಾರ ಕಾಳೆ ಎಂದು...

ಉಡುಪಿ: ನಿಟ್ಟೂರು ಪೆಟ್ರೋಲ್ ಪಂಪ್ ಬಳಿ ಬಸ್-ಬೈಕ್ ಭೀಕರ ಅಪಘಾತ – ಸವಾರ ಮೃತ್ಯು

ಉಡುಪಿ: ನಿಟ್ಟೂರು ಪೆಟ್ರೋಲ್ ಪಂಪ್ ಬಳಿ ಬಸ್ ಮತ್ತು ಬೈಕ್ ಭೀಕರ ಅಪಘಾತ ನಡೆದಿದ್ದು ಮಾಹಿತಿಯ ಪ್ರಕಾರ ಬೈಕ್ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಖಾಸಗಿ ಬಸ್ ಮತ್ತು ಬೈಕ್ ಉಡುಪಿ ಕಡೆಯಿಂದ...

Manglore | ಎಡಪದವಿನಲ್ಲಿ ಸರಣಿ ಅಪಘಾತ

ಮಂಗಳೂರು: ಮಣ್ಣು ಸಾಗಿಸುತ್ತಿದ್ದ ಲಾರಿಯೊಂದರ ಬ್ರೇಕ್ ಫೇಲ್ ಆದ ಹಿನ್ನೆಲೆಯಲ್ಲಿ ಸರಣಿ ಅಪಘಾತವಾದ ಘಟನೆ ಎಡಪದವಿನ ರಾಮಮಂದಿರದ ಬಳಿ ನಡೆದಿದೆ. ಮಂಗಳೂರು ಕಡೆಯಿಂದ ಮೂಡಬಿದ್ರೆಗೆ ಮಣ್ಣು ಸಾಗಿಸುತ್ತಿದ್ದ ಲಾರಿಯ ಬ್ರೇಕ್ ಫೇಲ್ ಆಗಿದ್ದು, ಲಾರಿ...

ಉಡುಪಿ | ಅಂಬಾಗಿಲಿನಲ್ಲಿ ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಉಡುಪಿ: ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ಶುಕ್ರವಾರ ನಡೆದಿದೆ. ಅಂಬಾಗಿಲು – ಉಡುಪಿ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ...

ಬ್ರಹ್ಮಾವರ: ಲಾರಿ-ಬೈಕ್ ಅಪಘಾತ – ಸವಾರ ಮೃತ್ಯು

ಉಡುಪಿ, ಆ.18: ಉಡುಪಿ ಮತ್ತು ಕುಂದಾಪುರ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ (ಎನ್‌ಎಚ್‌) ಅ.18ರ ಗುರುವಾರದಂದು ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರನ್ನು ಹೇರೂರು ನಿವಾಸಿ ಕೃಷ್ಣ ಗಾಣಿಗ ಎಂದು ಗುರುತಿಸಲಾಗಿದ್ದು, ಸಂತೆಕಟ್ಟೆಯಿಂದ...

ಮಲ್ಪೆ: ಸಮುದ್ರದ ಅಲೆಗೆ ಕೊಚ್ಚಿ ಹೋದ ಮೂವರಲ್ಲಿ ಒರ್ವ ಮೃತ್ಯು, ಇಬ್ಬರ ರಕ್ಷಣೆ

ಮಲ್ಪೆ: ಪ್ರವಾಸಕ್ಕೆಂದು ಮಲ್ಪೆ ಬೀಚ್'ಗೆ ಬಂದಿದ್ದ ಮೂವರು ನೀರಿನಲ್ಲಿ ಕೊಚ್ಚಿ ಹೋಗಿ ಒರ್ವ ಮೃತಪಟ್ಟಿದ್ದಾನೆ. ಇಬ್ಬರನ್ನು ರಕ್ಷಿಸಲಾಗಿದೆ. ಮೃತರನ್ನು ಹಾಸನದ ಬೇಲೂರು ನಿವಾಸಿ ಗಿರೀಶ್ ಎಂದು ಗುರುತಿಸಲಾಗಿದೆ. ರಕ್ಷಿಸಿದ ಇಬ್ಬರನ್ನು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ...

ಅಹಮದಬಾದ್ : ಟ್ರಕ್ ಗೆ ಗುದ್ದಿದ ಕಾರು – 10 ಮಂದಿ ದುರ್ಮರಣ

ಗಾಂಧಿನಗರ: ಗುಜರಾತ್‌ನ ಖೇಡಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದೆ. ನದಿಯಾಡ್‌ ನಗರದ ಬಳಿಯ ಅಹಮದಾಬಾದ್‌-ವಡೋದರ ಎಕ್ಸ್‌ಪ್ರೆಸ್‌ವೇನಲ್ಲಿ (Ahmedabad-Vadodara Expressway) ಟ್ರಕ್‌ಗೆ ಕಾರು ಗುದ್ದಿದ್ದು, ಕಾರಿನಲ್ಲಿದ್ದ ಎಲ್ಲ 10 ಜನ...
[td_block_21 custom_title=”Popular” sort=”popular”]