ಉತ್ತರ ಪ್ರದೇಶ: ಹತ್ರಾಸ್‌ನ ಭೋಲೆ ಬಾಬಾ ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ; 27 ಮಂದಿ ಮೃತ್ಯು

ಹತ್ರಾಸ್‌: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಮಂಗಳವಾರ ಭೋಲೆ ಬಾಬಾ ಸತ್ಸಂಗ ಕಾರ್ಯಕ್ರಮದಲ್ಲಿ ಭಾರಿ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ 27 ಮಂದಿ ಸಾವನ್ನಪ್ಪಿದ್ದಾರೆ.

“ಇದುವರೆಗೆ 25 ಮಹಿಳೆಯರು ಮತ್ತು ಇಬ್ಬರು ಪುರುಷರು ಸೇರಿದಂತೆ 27 ಶವಗಳು ಮರಣೋತ್ತರ ಪರೀಕ್ಷೆಗೆ ಬಂದಿವೆ. ಅನೇಕ ಗಾಯಾಳುಗಳನ್ನು ಸಹ ದಾಖಲಿಸಲಾಗಿದೆ. ತನಿಖೆಯ ನಂತರ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ಇಟಾಹ್ ಸಿಎಂಒ ಉಮೇಶ್ ಕುಮಾರ್ ತ್ರಿಪಾಠಿ ಅವರು ತಿಳಿಸಿದ್ದಾರೆ.

Latest Indian news

Popular Stories