ದಾಂಡೇಲಿಯಲ್ಲಿ ಅಪಘಾತ: ಇಬ್ಬರಿಗೆ ತೀವ್ರ ಗಾಯ

ಕಾರವಾರ :ಹಿಮ್ಮುಖವಾಗಿ ಚಲಿಸಿದ ಕಾರು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾದ ಘಟನೆ ದಾಂಡೇಲಿ ನಗರದ ಸಂಡೆ ಮಾರ್ಕೆಟ್ ಬಳಿ ನಡೆದಿದೆ.

1001234172 Accident News, Uttara Kannada

ದಾಂಡೇಲಿಯ ಸಂಡೆ ಮಾರ್ಕೆಟ್ ಬಳಿ ಈ ಅಪಘಾತ ನಡೆದಿದೆ. ಅಪಘಾತದಲ್ಲಿ ಸ್ಕೂಟಿ ಮೇಲಿದ್ದ ಎಲಿಜಬೆತ್ ಕಲ್ವಕುರಿ, ಅವರ ಮಗ ಯೇಸುದಾಸ್ ಕಲ್ವಕುರಿ ಎಂಬುವವರಿಗೆ ಗಂಭೀರ ಗಾಯಗಳಾಗಿವೆ.


ಕಾರು ಚಲಿಸುತ್ತಿದ್ದ ಮಹಿಳೆಯ ಹಿಂದೆ ಇರುವ ವಾಹನ ನೋಡದೆ ರಿವರ್ಸ ತೆಗೆದುಕೊಂಡ ಈ ಅಪಘಾತ ನಡೆದಿದೆ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ.
ಗಾಯಾಳುಗಳನ್ನು ಧಾರವಾಡ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗಿದೆ.

1001234166 Accident News, Uttara Kannada

ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Latest Indian news

Popular Stories