ಉತ್ತರ ಬೆಂಗಳೂರಿನ ಹೆಬ್ಬಾಳ ಮೇಲ್ಸೇತುವೆ ಮೇಲೆ ವೋಲ್ವೋ ಬಸ್ ಚಾಲಕನ ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯಲ್ಲಿ ಮೂರು ಬೈಕ್‌ಗಳು ಮತ್ತು ಎರಡು ಕಾರುಗಳು ಜಖಂಗೊಂಡಿದ್ದು, ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಬೈಕ್ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
Video: