ಕಲ್ಲಾಪು ಮಾರುಕಟ್ಟೆಯಲ್ಲಿ ಬೆಂಕಿ: 6 ಅಂಗಡಿಗಳು ಭಸ್ಮ

ಮಂಗಳೂರು: ನಗರದ ಹೊರವಲಯದ ಕಲ್ಲಾಪುವಿನಲ್ಲಿರುವ ಖಾಸಗಿ ಮಾರ್ಕೆಟ್ ಬೆಂಕಿಗಾಹುತಿಯಾಗಿದ್ದು, 6 ಅಂಗಡಿಗಳು ಸುಟ್ಟು ಕರಕಲಾಗಿದೆ.


ಸೋಮವಾರ ಬೆಳಗ್ಗೆ ಅಗ್ನಿ ಅವಘಡ‌ ಸಂಭವಿಸಿದ್ದು, 6 ಅಂಗಡಿಗಳು ಸಂಪೂರ್ಣ ಭಸ್ಮವಾದರೆ ಸುಮಾರು10 ಅಂಗಡಿಗಳು ಭಾಗಶಃ ಬೆಂಕಿಗೆ ಆಹುತಿಯಾಗಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ಸಂಭವಿಸಿರಬಹುದೆಂದು ಶಂಕಿಸಲಾಗಿದ್ದು,‌‌ ಯಾವುದೇ ಜೀವ ಹಾನಿ ಸಂಭವಿಸಿಲ್ಲ.

Latest Indian news

Popular Stories