Accident NewsKARKALA

ಕಾರ್ಕಳ : ಬಸ್ – ಬೊಲೆರೊ ಮುಖಾಮುಖಿ ಢಿಕ್ಕಿ – ಒರ್ವ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

ಕಾರ್ಕಳ : ಬಸ್ – ಬೊಲೆರೊ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಿಟ್ಟೆ ಗ್ರಾಮದ ಮಂಜರ್ಪಲ್ಕೆ ಎಂಬಲ್ಲಿ ನಡೆದಿದೆ.

ನಂದಳಿಕೆ ಕಡೆಯಿಂದ ಬರುತ್ತಿದ್ದ ಬೊಲೆರೊ ಕಾರ್ಕಳ ಕಡೆಯಿಂದ ಬರುತ್ತಿದ್ದ ಮುಂಬೈ ಬಸ್‌ ಢಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ.

1221181 whatsapp image 2023 12 10 at 61323 pm 1 Accident News, KARKALA

IMG 20231210 WA0035 Accident News, KARKALA

ಚಿಕ್ಕಮಗಳೂರು ಜಿಲ್ಲೆಯ ಜಯಪುರ ನಿವಾಸಿ ಶಿವಪ್ಪ (48) ಸ್ಥಳದಲ್ಲೇ ಮೃತಪಟ್ಟರೆ, ಮಂಜು (45), ಸುಜಯ (28) ಎಂಬವರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button