ಕುಂದಾಪುರ: ಬೈಕ್-ಕಾರು ಅಪಘಾತ – ಸವಾರ ಮೃತ್ಯು

ಕುಂದಾಪುರ ಸಂಚಾರ ಠಾಣಾ ವ್ಯಾಪ್ತಿಯ ಹೆಮ್ಮಾಡಿ ಹಾಲು ಡೈರಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಹಾಗೂ ಕಾರು ನಡುವೆ ಅಫಘಾತ ಸಂಭವಿಸಿದೆ

ಬೈಕ್ ಸವಾರ ಹಕ್ಲಾಡಿ ಸಮೀಪದ ತೊಪ್ಲು ನಿವಾಸಿ ಮಹಾಬಲ ಪೂಜಾರಿ (48) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮೃತರು ಖಾಸಗಿ ಬಸ್ಸು ಚಾಲಕರಾಗಿದ್ದು, ಕೊನೆಯ ಟ್ರಿಪ್ ಮುಗಿಸಿ ತನ್ನ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದರು.

ಸ್ಥಳಕ್ಕೆ ಸಂಚಾರ ಠಾಣಾ ಪೊಲೀಸ್ ಭೇಟಿ ನೀಡಿದ್ದಾರೆ.

IMG 20231130 WA0065 Accident News, KUNDAPURA IMG 20231130 WA0062 Accident News, KUNDAPURA IMG 20231130 WA0064 Accident News, KUNDAPURA

Latest Indian news

Popular Stories