Accident News
-

ದುಬೈನಲ್ಲಿ ಮೃತಪಟ್ಟ ನಾಲ್ವರು ಭಾರತೀಯ ಮೂಲದ ಸಹೋದರರ ಅಂತ್ಯಕ್ರಿಯೆ!
ದುಬೈ: ಅಬುಧಾಬಿಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಯುಎಇಯ ನಾಲ್ವರು ಯುವ ಭಾರತೀಯ ವಲಸಿಗ ಸಹೋದರರ ಅಂತ್ಯಕ್ರಿಯೆಯನ್ನು ಮಂಗಳವಾರ ಮಧ್ಯಾಹ್ನ ದುಬೈನ…
Read More » -

ಕುಂದಾಪುರ | ಟಿಪ್ಪರ್ – KSRTC ಬಸ್ ನಡುವೆ ಅಪಘಾತ – 15 ಮಂದಿ ಪ್ರಯಾಣಿಕರಿಗೆ ಗಾಯ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತಲ್ಲೂರು–ನೇರಳಕಟ್ಟೆ ಮಾರ್ಗದ ಶೇಟ್ಟರಕಟ್ಟೆ ತಿರುವಿನಲ್ಲಿ ಇಂದು ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನೇರಳಕಟ್ಟೆಯಿಂದ ತಲ್ಲೂರು ಕಡೆಗೆ ಅತೀವೇಗ ಹಾಗೂ ಅಜಾಗರೂಕತೆಯಿಂದ…
Read More » -

ಕಡಬ: ಟೆಂಪೋ ಡಿಕ್ಕಿ, ಕಾಸರಗೋಡು ಮೂಲದ ಶಿಕ್ಷಕ ಮೃತ್ಯು
ಕಡಬ, ಡಿಸೆಂಬರ್ 30: ಡಿಸೆಂಬರ್ 29 ರಂದು ಮಧ್ಯಾಹ್ನ ಅತ್ತೂರಿನಲ್ಲಿ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಕಡಬದ ಸುಂಕದಕಟ್ಟೆ ನಿವಾಸಿ ಅಬ್ದುಲ್ ಖಾದರ್…
Read More » -

ಚಿತ್ರದುರ್ಗ ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್, 17ಕ್ಕೂ ಹೆಚ್ಚು ಜನ ಸಜೀವ ದಹನ
ಚಿತ್ರದುರ್ಗ, ಡಿ.25: ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ಲಾರಿ ಮತ್ತು ಸ್ಲೀಪರ್ ಕೋಚ್ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
Read More » -

ಅಮದಳ್ಳಿಯಲ್ಲಿ ಅಗ್ನಿ ಅವಘಡ : ಎರಡು ಕಾರ್ , ಆಟೋ ಭಸ್ಮ
ಕಾರವಾರ: ಕಾರವಾರ ತಾಲೂಕಿನ ಅಮದಳ್ಳಿ ಗ್ರಾಮದಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ ಎರಡು ಕಾರುಗಳು ಹಾಗೂ ಒಂದು ಆಟೋ ರಿಕ್ಷಾ ಸಂಪೂರ್ಣವಾಗಿ ಸುಟ್ಟು ಹೋಗಿವೆ.…
Read More » -

ಉಡುಪಿ | ನಿಯಂತ್ರಣ ತಪ್ಪಿದ ಟಿಪ್ಪರ್ ಮರಕ್ಕೆ ಡಿಕ್ಕಿ – ಚಾಲಕ ಮೃತ್ಯು
ಉಡುಪಿ, ಡಿ.೧೦: ರಸ್ತೆಯಲ್ಲಿನ ಗುಂಡಿ ಬಿದ್ದು ನಿಯಂತ್ರಣ ತಪ್ಪಿದ ಟಿಪ್ಪರೊಂದು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಚೇರ್ಕಾಡಿ ಗ್ರಾಮದ…
Read More » -

ಕಾಪು | ಕಾರು ಬಸ್ ನಿಲ್ದಾಣಕ್ಕೆ ಡಿಕ್ಕಿ – ಚಾಲಕನಿಗೆ ಗಾಯ
ಕಾಪು: ಕಾರೊಂದು ಬಸ್ ನಿಲ್ದಾಣಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಗಾಯಗೊಂಡ ಘಟನೆ ರವಿವಾರ ಬೆಳಗ್ಗೆ ಕಾಪು ವಿದ್ಯಾನಿಕೇತನ ಶಾಲೆಯ ಎದುರು ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ…
Read More » -

ಸಂತೆಕಟ್ಟೆ: ಹೆದ್ದಾರಿಯಲ್ಲಿ ಕಾರು-ಲಾರಿ- ಲಘು ಗೂಡ್ಸ್ ವಾಹನ ಅಪಘಾತ ; ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯ!
ಉಡುಪಿ: ಸಂತೆಕಟ್ಟೆ ಸೇತುವೆ ಸಮೀಪ ಕಾರು-ಲಾರಿ-ಲಘು ಗೂಡ್ಸ್ ವಾಹನ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಎರಡು ಮಕ್ಕಳು ಸೇರಿದಂತೆ ನಾಲ್ವರು ಗಾಯಗೊಂಡಿರುವ ಕುರಿತು ಸ್ಥಳೀಯರು ಮಾಹಿತಿ…
Read More » -

ಕಾರ್ಕಳ: ಚಲಿಸುತ್ತಿದ್ದ ರಿಕ್ಷಾದ ಮೇಲೆ ಮರ ಬಿದ್ದು ಪ್ರಯಾಣಿಕರಿಗೆ ಗಾಯ
ಕಾರ್ಕಳ : ಚಲಿಸುತ್ತಿದ್ದ ರಿಕ್ಷಾದ ಮೇಲೆ ಮರ ಬಿದ್ದು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಡಿ. 3ರಂದು ಸಂಜೆ ತೆಳ್ಳಾರು ರಸ್ತೆ ರಾಘವೇಂದ್ರ ಮಠದ ಸಮೀಪ ಸಂಭವಿಸಿದೆ. ಆಟೋ…
Read More » -

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ಕಬ್ಬಿನ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ; ಸ್ಥಳದಲ್ಲೇ ನಾಲ್ವರು ಯುವಕರ ದುರ್ಮರಣ
ಜಮಖಂಡಿ: ಬಾಗಲಕೋಟೆ ಜಿಲ್ಲೆಯ ಸಿದ್ದಾಪುರ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಹತ್ತಿರ ರಾತ್ರಿ 12.30ಕ್ಕೆ ಕಬ್ಬಿನ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಯುವಕರು ಮೃತಪಟ್ಟಿದ್ದಾರೆ.…
Read More »









