Accident News
-

ಉಚ್ಚಿಲ: ರಿಕ್ಷಾ- ಕಾರಿನ ಮಧ್ಯೆ ಅಪಘಾತ: ರಿಕ್ಷಾ ಚಾಲಕನಿಗೆ ಗಾಯ
ಪಡುಬಿದ್ರಿ: ರಿಕ್ಷಾ ಮತ್ತು ಕಾರಿನ ಮಧ್ಯೆ ಸೋಮವಾರ ಸಂಜೆ ವೇಳೆ ಉಚ್ಟಿಲ ರಾಷ್ಟಿçÃಯ ಹೆದ್ದಾರಿ 66ರಲ್ಲಿ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕರೊಬ್ಬರು ಗಾಯಗೊಂಡ ಬಗ್ಗೆ ವರದಿಯಾಗಿದೆ. ಗಾಯಗೊಂಡ…
Read More » -

ಉಡುಪಿ:ಕುರ್ಕಾಲುವಿನಲ್ಲಿ ಮೂರು ಕಾರುಗಳ ನಡುವೆ ಡಿಕ್ಕಿ, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ
ಉಡುಪಿ, ಡಿಸೆಂಬರ್ 1: ಕಾಪು ತಾಲೂಕಿನಲ್ಲಿ ಭಾನುವಾರ ಐದು ಜೀವಗಳನ್ನು ಬಲಿ ಪಡೆದ ಭೀಕರ ಅಪಘಾತದ ನೆನಪು ಮಾಸುವ ಮುನ್ನವೇ ಅಲ್ಲಿಂದ ಸ್ವಲ್ಪ ದೂರದಲ್ಲಿ ಮತ್ತೊಂದು ಸರಪಳಿ ಡಿಕ್ಕಿ…
Read More » -

ಕಾಪು: ಗೂಡ್ಸ್ ಟೆಂಪೋ ಪಲ್ಟಿ: ನಾಲ್ವರು ಮೃತ್ಯು, ಹಲವರಿಗೆ ಗಾಯ
ಕಾಪು: ಗೂಡ್ಸ್ ಟೆಂಪೋವೊAದು ಪಲ್ಟಿಯಾದ ಪರಿಣಾಮ ನಾಲ್ವರು ಮೃತಪಟ್ಟು ಹಲವು ಮಂದಿ ಗಾಯಗೊಂಡ ಘಟನೆ ಕಾಪು ಸಮೀಪದ ಕೋತಲ್ಕಟ್ಟೆ ರಾಷ್ಟಿçÃಯ ಹೆದ್ದಾರಿಯಲ್ಲಿ ೬೬ರಲ್ಲಿ ರವಿವಾರ ನಡೆದಿದೆ. ಕಾಪು…
Read More » -

ಉಡುಪಿ | ಟೆಂಪೊ ಡಿಕ್ಕಿ; ಗಾಯಾಳು ವಿದ್ಯಾರ್ಥಿನಿ ಮೃತ್ಯು
ಪಡುಬಿದ್ರಿ: ಟೆಂಪೊ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರೇಕ್ಷಾ (22) ದುರ್ಮರಣ ಹೊಂದಿರುವ ದಾರುಣ ಘಟನೆ ಪಡುಬಿದ್ರಿ ಸಮೀಪ ನಡೆದಿದೆ.…
Read More » -

ಬಂಟ್ವಾಳ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು
ಬಂಟ್ವಾಳ, ನವೆಂಬರ್ 22: ಬೈಕ್ ಅಪಘಾತದಲ್ಲಿ ಹೋಟೆಲ್ ಸಿಬ್ಬಂದಿಯ ತಲೆಗೆ ತೀವ್ರ ಪೆಟ್ಟಾಗಿದ್ದು, ಇಂದು ಮಧ್ಯಾಹ್ನ ದುರಂತ ಸಾವನ್ನಪ್ಪಿದ್ದಾರೆ. ಪಟ್ಟಣಕ್ಕೆ ಪ್ರಯಾಣಿಸುತ್ತಿದ್ದಾಗ ಬೈಕ್ ಸವಾರ ಸ್ಕಿಡ್ ಆಗಿ ಬಿದ್ದು…
Read More » -

ಬೈಂದೂರು | ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕವಾಗಿ ಬೆಂಕಿ – ಭಸ್ಮ
ಬೈಂದೂರು: ನಾವುಂದ ಎನ್ಎಚ್–66 ಮೇಲ್ಸೇತುವೆ ಬಳಿ ಮಂಗಳವಾರ ರಾತ್ರಿ ನಡೆದ ಘಟನೆ ಜನರಲ್ಲಿ ಕ್ಷಣ ಮಾತ್ರ ಆತಂಕ ಹುಟ್ಟಿಸಿತು. ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಅದು…
Read More » -

ಕಾವಳಕಟ್ಟೆ: ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಅಪಘಾತ – ಯುವತಿ ಮೃತ್ಯು
ಪುಂಜಾಲಕಟ್ಟೆ: ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರೆ ಓರ್ವರು ಸಾವನ್ನಪ್ಪಿದ್ದ ಘಟನೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಎಂಬಲ್ಲಿ ನ.19ರ ಬುಧವಾರ ಮಧ್ಯಾಹ್ನ…
Read More » -

ಸೌದಿಯಲ್ಲಿ ಉಮ್ರಾ ಯಾತ್ರಿಕರ ಬಸ್–ಡೀಸೆಲ್ ಟ್ಯಾಂಕರ್ ಡಿಕ್ಕಿಯಾಗಿ ಘೋರ ದುರಂತ: 42 ಮಂದಿ ಭಾರತೀಯ ಯಾತ್ರಿಕರು ದುರ್ಮರಣ, ಸಹಾಯವಾಣಿ ಆರಂಭ
ಮೆಕ್ಕಾದಿಂದ ಮದೀನಾಗೆ ಭಾರತೀಯ ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಡೀಸೆಲ್ ಟ್ಯಾಂಕರ್ಗೆ ಡಿಕ್ಕಿ ಹೊಡೆದ ಪರಿಣಾಮ, ಸುಮಾರು 42 ಮಂದಿ ಭಾರತೀಯ ಯಾತ್ರಿಕರು ಸಾವನ್ನಪ್ಪಿರುವ ದುರಂತವೊಂದು ಸೋಮವಾರ…
Read More » -

ಕಾಸರಗೋಡು | ರಸ್ತೆ ಅಪಘಾತ : ಮಹಿಳೆ ಮೃತ್ಯು, ಇಬ್ಬರಿಗೆ ಗಂಭೀರ ಗಾಯ
ಕಾಸರಗೋಡು: ಕಾರು ಮತ್ತು ಥಾರ್ ಜೀಪು ನಡುವೆ ಉಂಟಾದ ಅಪಘಾತದಲ್ಲಿ ಮಹಿಳೆಯೋರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ರಾಷ್ಟೀಯ ಹೆದ್ದಾರಿಯ ಬಂದ್ಯೋಡು ಸಮೀಪದ ಮುಟ್ಟಂ ಎಂಬಲ್ಲಿ…
Read More » -

ಮಂಗಳೂರು: ಪಣಂಬೂರು ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತ್ಯು
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ಶನಿವಾರ (ನ.15) ನಡೆದಿದೆ. ವರದಿಯ ಪ್ರಕಾರ, ಪಣಂಬೂರು ಸಿಗ್ನಲ್ನಲ್ಲಿ…
Read More »









