Accident News
-

ಭೀಕರ ಅಪಘಾತ: ಸಿಗ್ನಲ್ ನಲ್ಲಿ ನಿಂತಿದ್ದ ಮೂರು ಬೈಕ್’ಗೆ ಅಂಬ್ಯುಲೆನ್ಸ್ ಡಿಕ್ಕಿ – ದಂಪತಿ ಮೃತ್ಯು, ಇಬ್ಬರಿಗೆ ಗಂಭೀರ ಗಾಯ
ಬೆಂಗಳೂರು (ಅ.02): ಬೆಂಗಳೂರಲ್ಲಿ ಭೀಕರ ಅಪಘಾತ (Terrible Accident) ಸಂಭವಿಸಿದೆ. ರಿಚ್ಮಂಡ್ ಸರ್ಕಲ್ ಕಡೆಯಿಂದ ಬರ್ತಿದ್ದ ಆಂಬ್ಯುಲೆನ್ಸ್ (Ambulance), ಸಿಗ್ನಲ್ನಲ್ಲಿ ನಿಂತಿದ್ದ ಮೂರು ಬೈಕ್ಗಳಿಗೆ ಡಿಕ್ಕಿ ಹೊಡೆದಿದೆ.…
Read More » -

ಬಸ್ ಕಾರ್ ನಡುವೆ ಅಪಘಾತ : ಹಲವರಿಗೆ ತೀವ್ರ ಗಾಯ
ಕಾರವಾರ : ಹೊನ್ನಾವರ- ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯ ಗೇರುಸೊಪ್ಪಗೆ ಸಾಗುವ ದಾರಿಯಲ್ಲಿ ಬಸ್ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿದೆ. ಹೊನ್ನಾವರಕ್ಕೆ ಸನಿಹದ ಸೂಳೆಮುರ್ಕಿ ಕ್ರಾಸ್ ನಲ್ಲಿ…
Read More » -

ಉಡುಪಿ | ನೇಜಾರಿನಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಸ್ಕೂಟರ್ ಡಿಕ್ಕಿ – ಮೃತ್ಯು
ಮಲ್ಪೆ: ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನೇಜಾರು ಸಮೀಪ ಅ.೨೯ರಂದು ಸಂಜೆ ವೇಳೆ ನಡೆದಿದೆ. ಮೃತರನ್ನು ಹೊನ್ನಾಳದ ಬಿ.ಮೊಹಮ್ಮದ್ ಅಲಿ(೬೭)…
Read More » -

ಪವಿತ್ರ ಮೆಕ್ಕಾ ಉಮ್ರಾ ಯಾತ್ರೆಗೆ ತೆರಳಿದ್ದ ಬಂಟ್ವಾಳದ ಮಂಚಿಯ ವ್ಯಕ್ತಿ ಹೃದಯಾಘಾತದಿಂದ ನಿಧನ
ಬಂಟ್ವಾಳ: ಪವಿತ್ರ ಮೆಕ್ಕಾ ಉಮ್ರಾ ಯಾತ್ರೆಗೆ ತೆರಳಿದ್ದ ಬಂಟ್ವಾಳದ ಮಂಚಿಯ ವ್ಯಕ್ತಿಯೊಬ್ಬರು ಮೆಕ್ಕಾದಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಅ. 29ರ ಬುಧವಾರ ನಡೆದಿದೆ. ಮಂಚಿ ಕುಕ್ಕಾಜೆ ಸೂತ್ರಬೈಲ್…
Read More » -

ಕಾರು-ಸ್ಕೂಟರ್ ಅಪಘಾತ: ಶಿರ್ವ ಠಾಣಾ ಎಎಸೈ ಮಗಳು ಮೃತ್ಯು
ಉಡುಪಿ, ಅ.೨೭: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸಹ ಸವಾರೆಯೊಬ್ಬರು ಮೃತಪಟ್ಟ ಘಟನೆ ನಿಟ್ಟೂರು ಕೆಎಸ್ಆರ್ಟಿಸಿ ಡಿಪ್ಪೋ ಬಳಿ ರಾಷ್ಟಿçÃಯ ಹೆದ್ದಾರಿ ೬೬ರಲ್ಲಿ ಅ.೨೬ರಂದು ರಾತ್ರಿ…
Read More » -

ಗುಂಡಿ ತಪ್ಪಿಸಲು ಯತ್ನಿಸಿ ಬೈಕ್ ಗೆ ಗುದ್ದಿದ ಲಾರಿ; ಟ್ರಕ್ ಹರಿದು ಬ್ಯಾಂಕ್ ಉದ್ಯೋಗಿ ಸ್ಥಳದಲ್ಲೇ ಮೃತ್ಯು
ಬೆಂಗಳೂರು: ರಸ್ತೆ ಗುಂಡಿ ತಪ್ಪಿಸಲು ಹೋಗಿ ಟೆಕ್ಕಿಯೊಬ್ಬರು ಲಾರಿ ಚಕ್ರಕ್ಕೆ ಸಿಲುಕಿ ಬ್ಯಾಂಕ್ ಉದ್ಯೋಗಿಯೊಬ್ಬರು ಸಾವನ್ನಪ್ಪಿದ ಘಟನೆ ಮಾದನಾಯಕನಹಳ್ಳಿ ಹುಸ್ಕೂರು ಎಪಿಎಂಸಿ ಬಳಿ ನಡೆದಿದೆ. ಮೃತ ಮಹಿಳೆಯನ್ನು…
Read More » -

ಸ್ಕೂಟಿ ಮತ್ತು ಬಸ್ ನಡುವೆ ಅಪಘಾತ : ಮಹಿಳೆ ಸಾವು
ಕಾರವಾರ: ಬಸ್ ಸ್ಕೂಟಿ ಮಧ್ಯೆ ರವಿವಾರ ನಗರ ವ್ಯಾಪ್ತಿಯ ಬಾಂಡಿಶಿಟ್ಟಾ ಎಂಬಲ್ಲಿ ನಡೆದ ಅಪಘಾತದಲ್ಲಿ ಸ್ಕೂಟಿ ಹಿಂದೆ ಕುಳಿತ ಸುಶೀಲಾ ಕೆ.ನಾಯ್ಕ (65) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಕೂಟಿ…
Read More » -

ಉಡುಪಿ | ಹೊಲೋ ಬ್ಲಾಕ್ ಫ್ಯಾಕ್ಟರಿಯ ಮಾಲಕ ಸುನಿಲ್ ಸೋನ್ಸ್ ವಿದ್ಯುತ್ ಆಘಾತದಿಂದ ಮೃತ್ಯು
ಉಡುಪಿ, ಅ.13: ನಗರದ ಹೊರವಲಯದ ಬೈಲೂರಿನ ಹೊಲೋ ಬ್ಲಾಕ್ ಫ್ಯಾಕ್ಟರಿಯ ಮಾಲಕ ಸುನಿಲ್ ಸೋನ್ಸ್ (45) ಎಂಬವರು ವಿದ್ಯುತ್ ಆಘಾತದಿಂದ ಮೃತಪಟ್ಟ ಘಟನೆ ಇಂದು ಸಂಜೆ ವೇಳೆ…
Read More » -

ಪುತ್ತೂರು: ಸಾವು -ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅಪೂರ್ವ ಭಟ್ ನಿಧನ; ಪತ್ನಿಯ ಉಳಿವಿಗಾಗಿ ಅವಿರತ ಪ್ರಯತ್ನ ಪಟ್ಟ ಪತಿ!
ಪುತ್ತೂರು: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುರ ಸಮೀಪ ನಾಲ್ಕು ತಿಂಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು 134 ದಿನಗಳಿಂದ ಕೋಮಾದಲ್ಲಿದ್ದು ಸಾವು -ಬದುಕಿನ…
Read More » -

ಉಡುಪಿ: ಅಂಬಾಗಿಲು ಜಂಕ್ಷನ್ ನಲ್ಲಿ ಭೀಕರ ಅಪಘಾತ; ಬೈಕ್ ಸವಾರ ಮೃತ್ಯು
ಉಡುಪಿ: ಅಂಬಾಗಿಲು ಜಂಕ್ಷನ್ ನಲ್ಲಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಕುರಿತು ವರದಿಯಾಗಿದೆ. ಅಪಘಾತದ ರಭಸಕ್ಕೆ ಬಸ್ಸಿನ ಮುಂಭಾಗ…
Read More »









