Accident News
-

ಕುಮಟಾ ಸಹಾಯಕ ಕಮಿಷನರ್ ಕಾರ್ ಗೆ ಡಿಕ್ಕಿ ಹೊಡೆದ ಖಾಸಗಿ ಬಸ್
ಕಾರವಾರ: ಕುಮಟಾ ವಿಭಾಗದ ಸಹಾಯಕ ಕಮಿಷನರ್ ಅವರ ಕಾರಿನ ಹಿಂಬದಿಗೆ ಖಾಸಗಿ ಬಸ್ ಗುದ್ದಿದ ಘಟನೆ ನಡೆದಿದೆ. ಸಹಾಯಕ ಕಮಿಷನರ್ ಅವರನ್ನು ಅವರ ನಿವಾಸ ದಿಂದ ಕರೆತರಲು…
Read More » -

ಪಡುಬಿದ್ರಿ: ಅಪರಿಚಿತ ವಾಹನ ಡಿಕ್ಕಿ – ಬೈಕ್ ಸವಾರ ಮೃತ್ಯು
ಪಡುಬಿದ್ರೆ: ಇಲ್ಲಿಗೆ ಸಮೀಪದ ಉಚ್ಚಿಲ ಕೆನರಾ ಬ್ಯಾಂಕ್ ಎಟಿಎಂ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಬೆಳಗಿನ ಜಾವ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ…
Read More » -

ಉತ್ತರ ಪ್ರದೇಶ: ಕೆಟ್ಟು ನಿಂತಿದ್ದ ಎಸ್ಯುವಿಗೆ ಅಪರಿಚಿತ ವಾಹನ ಡಿಕ್ಕಿ; ನಾಲ್ವರು ಮೃತ್ಯು
ಪ್ರಯಾಗರಾಜ್: ಕಾನ್ಪುರ-ವಾರಣಾಸಿ ಹೆದ್ದಾರಿಯಲ್ಲಿ ಸೋಮವಾರ ಅಪರಿಚಿತ ವಾಹನವೊಂದು, ಕೆಟ್ಟು ನಿಂತಿದ್ದ ಎಸ್ಯುವಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು…
Read More » -

ನಿಂತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದ ಕಾರು: ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು
ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮುಂಬೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಪುಣೆಯ ಸಿಂಬಿಯೋಸಿಸ್ ಅಂತರಾಷ್ಟ್ರೀಯ…
Read More » -

ಮೂಡಬಿದರೆ: ಟ್ರಕ್ಕಿಂಗ್ ವೇಳೆ ಅವಘಡ; ಸಿ.ಎ ವಿದ್ಯಾರ್ಥಿ ಮೃತ್ಯು
ಮೂಡುಬಿದಿರೆ: ಇಲ್ಲಿನ ಕೊಣಾಜೆಕಲ್ಲು ಗುಡ್ಡಕ್ಕೆ ಟ್ರಕ್ಕಿಂಗ್ ತೆರಳಿದ್ದ ವೇಳೆ ಆಕಸ್ಮಿಕವಾಗಿ ಜಾರಿ ಬಿದ್ದು ಸಿ.ಎ. ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ವರದಿಯಾಗಿದೆ. ಪುತ್ತೂರು ತಾಲೂಕು…
Read More » -

ಸೌದಿ ಅರಬಿಯಾದಲ್ಲಿ ಅಪಘಾತ: ಉಳ್ಳಾಲ ಮೂಲದ ಯುವಕ ಮೃತ್ಯು
ಉಳ್ಳಾಲ: ಸೌದಿ ಅರಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಉಳ್ಳಾಲ ಮಿಲ್ಲತ್ ನಗರದ ನಿವಾಸಿಯಾಗಿರುವ ಯುವಕನೊಬ್ಬ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರನ್ನು ಮಿಲ್ಲತ್ ನಗರ ನಿವಾಸಿ ಮುಹಮ್ಮದ್ ಎಂಬವರ…
Read More » -

ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಜನರ ಮೇಲೆ ಹರಿದ ಟ್ರಕ್, ಸಾವಿನ ಸಂಖ್ಯೆ 9ಕ್ಕೆ ಏರಿಕೆ
ಹಾಸನ: ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಹಾಸನದಲ್ಲಿ ಭೀಕರ ದುರಂತ ಸಂಭವಿಸಿದೆ. ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಹೋಗುತ್ತಿದ್ದ ಜನರ ಮೇಲೆ ಟ್ರಕ್ ಹರಿದಿದ್ದು, ಸಾವಿನ ಸಂಖ್ಯೆ…
Read More » -

ರಸ್ತೆ ಗುಂಡಿಗೆ ಸಿಲುಕಿ ಮಗುಚಿದ 20 ವಿದ್ಯಾರ್ಥಿಗಳಿದ್ದ ಶಾಲಾಬಸ್..!
ಬೆಂಗಳೂರು: ಬೆಂಗಳೂರು ರಸ್ತೆಗುಂಡಿಗಳು ಮತ್ತೆ ರಾಷ್ಟ್ರೀಯ ಮಟ್ಟದ ಸುದ್ದಿಗೆ ಗ್ರಾಸವಾಗಿದ್ದು, 20 ಮಕ್ಕಳಿದ್ದ ಶಾಲಾ ಬಸ್ ರಸ್ತೆಗುಂಡಿಗೆ ಸಿಲುಕಿ ಮಗುಚಿಕೊಂಡ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ. ಬೆಂಗಳೂರಿನ…
Read More » -

ಪಡುಬಿದ್ರಿ: ಸ್ಕೂಟರ್ ಅಪಘಾತ; ದಂಪತಿಗೆ ಗಾಯ
ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕ ಎರ್ಮಾಳ್ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ರಾತ್ರಿ ವೇಳೆ ಸ್ಕೂಟರೊಂದು ರಸ್ತೆ ಬದಿಯ ಮೈಲಿಗಲ್ಲಿಗೆ ಡಿಕ್ಕಿ ಹೊಡೆದ ಪರಿಣಾಮ…
Read More » -

ಕೋಟ ಬಳಿ ಅಪಘಾತ: ಗಾಯಾಳು ನಿವೃತ್ತ ಬ್ಯಾಂಕ್ ಅಧಿಕಾರಿ ಮೃತ್ಯು
ಕೋಟ: ಸಾಲಿಗ್ರಾಮದ ಚಿತ್ರಪಾಡಿ ಬೆಲ್ಲದ ಗಣಪತಿ ದೇವಸ್ಥಾನದ ಎದುರು ರಾಷ್ಟಿçÃಯ ಹೆದ್ದಾರಿ 66ರಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ನಿವೃತ್ತ ಬ್ಯಾಂಕ್ ಅಧಿಕಾರಿ ಚಿತ್ರಪಾಡಿಯ ಕೆ.ರಮೇಶ ರಾವ್(73) ಚಿಕಿತ್ಸೆ…
Read More »









