HomeAccident News

Accident News

ಕೇರಳದ ವಯನಾಡ್ ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ 9 ಮಂದಿಯನ್ನು ಕಳೆದುಕೊಂಡಿದ್ದ ಯುವತಿಗೆ ಮತ್ತೊಂದು ಶಾಕ್

ಮೆಪ್ಪಾಡಿ: ಕಳೆದ ಆಗಸ್ಟ್ ತಿಂಗಳಲ್ಲಿ ಕೇರಳದ ವಯನಾಡ್ ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ತನ್ನ ಕುಟುಂಬ ಸದಸ್ಯರನ್ನೇ ಕಳೆದುಕೊಂಡಿದ್ದ ಯುವತಿಗೆ ಇದೀಗ ಮತ್ತೊಂದು ಆಘಾತ ಎದುರಾಗಿದೆ.ಭೂಕುಸಿತದಲ್ಲಿ ತನ್ನ ಕುಟುಂಬದ ಒಂಬತ್ತು ಮಂದಿಯನ್ನು ಕಳೆದುಕೊಂಡಿದ್ದ ಶ್ರುತಿಗೆ ಡಿಸೆಂಬರ್...

ಲಾಂಗ್ ಡ್ರೈವ್’ಗೆ ಹೋಗಿದ್ದ ಮೂವರು ವಿದ್ಯಾರ್ಥಿಗಳು ಅಪಘಾತದಲ್ಲಿ ಮೃತ್ಯು

ಬೆಂಗಳೂರು: ನಗರದಲ್ಲಿ ಹಿಟ್​ & ರನ್​ಗೆ ಮೂವರು ವಿದ್ಯಾರ್ಥಿಗಳು ಬಲಿಯಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಉತ್ತರ ತಾಲೂಕಿನ ಚಿಕ್ಕಜಾಲ ಬಳಿಯ ಕೆಂಪೇಗೌಡ ಏರ್​​ಪೋರ್ಟ್​ ರಸ್ತೆಯಲ್ಲಿ ತಡರಾತ್ರಿ 1 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.ಮೂವರು...

ಆಂಧ್ರ ಪ್ರದೇಶದ ದೇವರಪಲ್ಲಿ ಬಳಿ ಭೀಕರ ಅಪಘಾತ: 7 ಕಾರ್ಮಿಕರು ಮೃತ್ಯು

ದೇವರಪಲ್ಲಿ(ಆಂಧ್ರ ಪ್ರದೇಶ): ಪೂರ್ವ ಗೋದಾವರಿ ಜಿಲ್ಲೆಯ ದೇವರಪಲ್ಲಿ ತಾಲೂಕಿನ ಚಿಲಕವಾರಿಪಾಕಲ ಎಂಬ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಪಲ್ಟಿಯಾಗಿ ಸ್ಥಳದಲ್ಲೇ 7 ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತರ ಪೈಕಿ 6 ಕಾರ್ಮಿಕರು...

ಸಿಎಂ ಕಾರ್ಯಕ್ರಮಕ್ಕೆ ಪತ್ರಕರ್ತರು ತೆರಳುತ್ತಿದ್ದ ವಾಹನ ಬ್ರೇಕ್ ಫೇಲ್: ಭೀಕರ ಅಪಘಾತ; 7 ಜನರಿಗೆ ಗಾಯ

ಹಾಸನ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಎತ್ತಿನಹೊಳೆ ಯೋಜನೆಯ ಮೊದಲ ಹಂತ ಇಂದು ಲೋಕಾರ್ಪಣೆಗೊಳ್ಳುತ್ತಿದ್ದು, ಕಾರ್ಯಕ್ರಮಕ್ಕೆ ಪತ್ರಕರ್ತರನ್ನು ಕರೆದೊಯ್ಯುತ್ತಿದ್ದ ವಾಹನ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ.ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರ ಗ್ರಾಮದಲ್ಲಿ...

ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ : ಪಾದಚಾರಿಗಳಿಗೆ ಬೈಕ್ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು!

ವಿಜಯಪುರ : ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪಾದಚಾರಿಗಳಿಗೆ ಬೈಕ್ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್...

ಮಂಗಳೂರು: ಯೆಯ್ಯಾಡಿ ಬಳಿ ತಡರಾತ್ರಿ ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಮೃತ್ಯು

ಮಂಗಳೂರು, ಸೆ.6: ಗುರುವಾರ ಮಧ್ಯರಾತ್ರಿಯ ನಂತರ ಸಂಭವಿಸಿದ ಭೀಕರ ಅಪಘಾತದಲ್ಲಿ ಯೆಯ್ಯಾಡಿ ಬಳಿ ಬೈಕ್ ಸ್ಕಿಡ್ ಆಗಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.ಶಕ್ತಿನಗರದ ಚಾಲುಕ್ಯ ಬಾರ್‌ನಲ್ಲಿ ಪಾಳಿ ಮುಗಿಸಿ ಮನೆಗೆ ಮರಳುತ್ತಿದ್ದಾಗ ಬೆಳಗಿನ ಜಾವ...

ಉಡುಪಿ: ಮಂಗಳ ಎಕ್ಸ್ ಪ್ರೆಸ್ ರೈಲು ಡಿಕ್ಕಿ – ಯುವಕ ಮೃತ್ಯು

ಉಡುಪಿ: ಕಾರಾವಾರದಿಂದ ಮಂಗಳೂರು ಕಡೆಗೆ ಹೊಗುವ ಮಂಗಳ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಯುವಕ ಮೃತಪಟ್ಟಿದ್ದಾನೆ.ಆಗಸ್ಟ್ 31ರಂದು ಸತೀಶ(26) ಮನೆಯಿಂದ ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದವನು ರಾತ್ರಿ...

UTTARAKHAND | ದುರಸ್ತಿಗಾಗಿ ಏರ್’ಲಿಫ್ಟ್ ಮಾಡುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿದ ಹೆಲಿಕಾಪ್ಟರ್; ಖಾಲಿ ಜಾಗದಲ್ಲಿ ಬೀಳಿಸಿದ ಕ್ಯಾಪ್ಟನ್!

ಕೇದಾರನಾಥ (ಉತ್ತರಾಖಂಡ) , ಆಗಸ್ಟ್ 31 : ದುರಸ್ತಿ ಕಾರ್ಯಕ್ಕಾಗಿ MI-17 ವಿಮಾನದ ಮೂಲಕ ಗೌಚಾರ್ ಏರ್‌ಸ್ಟ್ರಿಪ್‌ಗೆ ಏರ್'ಲಿಫ್ಟ್ ಮಾಡಲಾಗುತ್ತಿದ್ದ ಹೆಲಿಕಾಪ್ಟರ್ ಶನಿವಾರ ಕೇದಾರನಾಥದಲ್ಲಿ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ದುರಸ್ತಿ ಕಾರ್ಯದ...

ಓಮಾನ್ ನಲ್ಲಿ ಭೀಕರ ರಸ್ತೆ ಅಪಘಾತ: ಕರ್ನಾಟಕದ ನಾಲ್ವರು ಸಜೀವ ದಹನ

ಓಮಾನ್​ ದೇಶದ ಹೈಮಾ ಎಂಬಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ವಿಜಯಾ ತಹಶಿಲ್ದಾರ, ಪೂಜಾ, ಪವನ್ ಕುಮಾರ...

ಲಾರಿ ಡಿಕ್ಕಿ: ರಸ್ತೆ ದಾಟಲು ನಿಂತಿದ್ದ ಪಾದಚಾರಿ ಮೃತ್ಯು

ಬ್ರಹ್ಮಾವರ: ಇಲ್ಲಿನ ಬಸ್‌ಸ್ಟ್ಯಾಂಡ್ ಬಳಿ ರಾ.ಹೆ.ಯಲ್ಲಿ ಬುಧವಾರ ಲಾರಿ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ಶ್ರೀಪತಿ(76) ಮೃತಪಟ್ಟಿದ್ದಾರೆ.ಎದೆ ಹಾಗೂ ತಲೆಗೆ ತೀವ್ರ ಗಾಯಗೊಂಡ ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ, ಅನಂತರ ಮಣಿಪಾಲ...

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ.ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ.ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...