Accident News
-

ಉದ್ಯಾವರ: ಸೇತುವೆ ಬಳಿ ನಿಯಂತ್ರಣ ತಪ್ಪಿದ ಕಾರು ಪಲ್ಟಿ
ಉಡುಪಿ: ಉದ್ಯಾವರ ಸೇತುವೆ ಬಳಿ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾಗಿದೆ. ಘಟನೆಯಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
Read More » -

ರಸ್ತೆಯಲ್ಲಿ ಬಿದ್ದ ಹೆಲ್ಮೆಟ್ ಎತ್ತಿಕೊಳ್ಳಲು ಬೈಕ್ ನಿಲ್ಲಿಸಿದಾಗ ಲಾರಿ ಡಿಕ್ಕಿ ಹೊಡೆದು ಇಬ್ಬರು ದಾರುಣ ಮೃತ್ಯು
ರಸ್ತೆಯಲ್ಲಿ ಬಿದ್ದ ಹೆಲ್ಮೆಟ್ ಎತ್ತಿಕೊಳ್ಳಲು ಬೈಕ್ ನಿಲ್ಲಿಸಿದಾಗ ಹಿಂದಿನಿಂದ ಬಂದ ಟ್ರಕ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಪಾಲಕ್ಕಾಡ್-ತ್ರಿಶೂರ್ ಹೆದ್ದಾರಿಯ ಕುತಿರನ್…
Read More » -

ತೆಲಂಗಾಣದ ‘ಕೆಮಿಕಲ್ ಫ್ಯಾಕ್ಟರಿ’ಯಲ್ಲಿ ಭೀಕರ ಸ್ಫೋಟ : 10 ಮಂದಿ ಸಜೀವ ದಹನ, ಹಲವರಿಗೆ ಗಾಯ
ತೆಲಂಗಾಣ : ತೆಲಂಗಾಣದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರಿ ಅವಘಡ ಸಂಭವಿಸಿದ್ದು 10 ಮಂದಿ ಅಸುನೀಗಿದ್ದಾರೆ ಎಂದು ವರದಿಯಾಗಿದೆ ಭಾರಿ ಸ್ಫೋಟ ಸಂಭವಿಸಿದ್ದು, 10 ಮಂದಿ ಸಜೀವ ದಹನಗೊಂಡು…
Read More » -

ತಿರುಪತಿ ಬಳಿ ಭೀಕರ ಅಪಘಾತ: ಟೆಂಪೋ ಟ್ರಾವೆಲರ್ ಗೆ ಲಾರಿ ಡಿಕ್ಕಿ; ಕರ್ನಾಟಕದ ಮೂವರು ದುರ್ಮರಣ,12 ಮಂದಿಗೆ ಗಾಯ
ತಿರುಪತಿ: ಅತಿವೇಗದಿಂದ ಬಂದ ಲಾರಿಯೊಂದು ಟೆಂಪೋ ಟ್ರಾವೆಲರ್ಗೆ ಡಿಕ್ಕಿ ಹೊಡೆದ ಪರಿಣಾಮ ಕರ್ನಾಟಕದ ಮೂವರು ಸಾವನ್ನಪ್ಪಿದ್ದು, ಇತರ ಹನ್ನೆರಡು ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ತಿರುಪತಿ ಬಳಿ…
Read More » -

ಸುಳ್ಯ: ಕೆಎಸ್ಆರ್ಟಿಸಿ ಬಸ್ಗಳ ನಡುವೆ ಅಪಘಾತ: ಸ್ಥಳದಲ್ಲೇ ಮಹಿಳೆ ಮೃತ್ಯು, ಇಬ್ಬರಿಗೆ ಗಂಭೀರ ಗಾಯ
ಮಂಗಳೂರು: ಸುಳ್ಯ ತಾಲೂಕಿನ ಆರಂತೋಡು ಗ್ರಾಮದ ಕೋಡಂಕೇರಿ ಎಂಬಲ್ಲಿ ಬುಧವಾರ ಸಂಜೆ ಎರಡು ಕೆಎಸ್ಆರ್ಟಿಸಿ ಬಸ್ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು,…
Read More » -

ಇರಾನ್ ಮೇಲಿನ ಅಮೆರಿಕದ ದಾಳಿಗಳನ್ನು ‘ತೀವ್ರವಾಗಿ ಖಂಡಿಸಿದ” ರಷ್ಯಾ!
ಇರಾನ್ನ ಮೂರು ಪರಮಾಣು ತಾಣಗಳ ಮೇಲಿನ ಅಮೆರಿಕದ ದಾಳಿಯು ಸಂಘರ್ಷವನ್ನು ಉಲ್ಬಣಗೊಳಿಸಿದೆ ಎಂದು ರಷ್ಯಾ ಹೇಳಿದೆ. ಇರಾನ್ನ ಪರಮಾಣು ಸೌಲಭ್ಯಗಳಿಗೆ ಏನಾಯಿತು. ವಿಕಿರಣ ಅಪಾಯವಿದೆಯೇ ಎಂಬುದು ಇನ್ನೂ…
Read More » -

ಬ್ರಹ್ಮಾವರ | ಖಾಸಗಿ ಶಾಲಾ ಬಸ್ಸಿಗೆ ಹಿಂದಿನಿಂದ ಲಾರಿ ಡಿಕ್ಕಿ
ಬ್ರಹ್ಮಾವರ, ಜೂ.18: ಬ್ರಹ್ಮಾವರ ಧರ್ಮವರ ಆಡಿಟೋರಿಯಂ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ಬೆಳಿಗ್ಗೆ ಲಾರಿಯೊಂದು ಖಾಸಗಿ ಶಾಲಾ ಬಸ್ಸಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಹಲವು…
Read More » -

ಕುಂದಾಪುರ: ಸ್ಕೂಟರ್’ಗೆ ಲಾರಿ ಡಿಕ್ಕಿ – ದಂಪತಿಗೆ ಗಾಯ
ಕುಂದಾಪುರ, ಜೂನ್ 16: ಜೂನ್ 15 ರಂದು ಹಾರ್ದಳ್ಳಿ ಮಂಡಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಜ್ಯ ಹೆದ್ದಾರಿಯ ಜನ್ನಾಡಿ ಪ್ರದೇಶದಲ್ಲಿ ಲಾರಿಯೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ದಂಪತಿಗಳು…
Read More » -

ದೇವಿಮನೆ ಘಟ್ಟದಲ್ಲಿ ಮತ್ತೆ ಧರೆ ಕುಸಿತ: ವಾಹನ ಸಂಚಾರ ಸ್ತಬ್ಧ
ಕಾರವಾರ: ಕುಮಟಾ ಶಿರಸಿ ಹೆದ್ದಾರಿ ಅಗಲೀಕರಣ ನಡೆಯುತ್ತಿದ್ದು ,ದೇವಿಮನೆ ಘಟ್ಟದಲ್ಲಿ ಇಂದು ಬೆಳಗಿನ ಜಾವ ಮತ್ತೆ ಧರೆ ಕುಸಿದಿದೆ. ವಾಹನ ಸಂಚಾರ ಸ್ತಬ್ಧವಾಗಿದೆ. ಈ ಹೆದ್ದಾರಿಯಲ್ಲಿ ಲಘುವಾಹನ…
Read More » -

ಉಡುಪಿ: ಕ್ರೈನ್ ತೊಟ್ಟಿಲು ಬಳಸಿ ಫ್ಲ್ಯಾಬ್ ಸೋರಿಕೆ ಸ್ಥಳವನ್ನು ಪರೀಕ್ಷಿಸಲು ಹೋಗಿದ್ದ ಇಬ್ಬರು ನೆಲಕ್ಕುರುಳಿ ಒರ್ವ ಮೃತ್ಯು
ಉಡುಪಿ: ಕ್ರೇನ್ ಬಳಸಿಕೊಂಡು, ಅದರ ತೊಟ್ಟಿಲಿನಲ್ಲಿ ಮನೆಯ ಫ್ಲ್ಯಾಬ್ ಸೋರಿಕೆ ಸ್ಥಳವನ್ನು ಪರೀಕ್ಷಿಸಲು ಹೋಗಿದ್ದ ಇಬ್ಬರು ನೆಲಕ್ಕುರುಳಿ ಬಿದ್ದ ಘಟನೆ ಕೋರ್ಟ್ ಹಿಂಬಾಗ ರಸ್ತೆಯ ಲೋಕೋಪಯೋಗಿ ಇಲಾಖೆ…
Read More »









