Accident News
-

ಬಟ್ಟೆ ತೊಳೆಯುವಾಗಲೇ ದುರಂತ, ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಯುವತಿಯರು ಸಾವು
ಯಾದಗಿರಿ: ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಯುವತಿಯರು ಸಾವನ್ನಪ್ಪಿದ ಘಟನೆ ಯಾದಗಿರಿ ತಾಲೂಕಿನ ಮೊಟ್ನಳ್ಳಿ ಸಮೀಪ ನಡೆದಿದೆ. ವೈಶಾಲಿ(17), ನವೀತಾ(16) ಮೃತಪಟ್ಟವರು ಎಂದು ಹೇಳಲಾಗಿದೆ. ಬಟ್ಟೆ…
Read More » -

ಕುಂದಾಪುರ: ವರನ ಮನೆಗೆ ಹೋಗಿ ವಾಪಾಸು ಬರುತ್ತಿದ್ದ ಮಿನಿ ಬಸ್ ಅಪಘಾತ; ಹಲವರಿಗೆ ಗಾಯ
ಉಡುಪಿ: ಚಿಕ್ಕಬಳ್ಳಾಪುರದ ವರನ ಮನೆಯಿಂದ ಬರುತ್ತಿದ್ದ ಸಂದರ್ಭದಲ್ಲಿ ಮಿನಿ ಬಸ್ ಅಪಘಾತವಾಗಿ ಹಲವರಿಗೆ ಗಾಯವಾಗಿರುವ ಕುರಿತು ವರದಿಯಾಗಿದೆ. ಮಹಾಬಲ (44),ಗುಜ್ಜಾಡಿ ಗ್ರಾಮ, ಕುಂದಾಪುರ ಇವರ ಮೈದಿನೆಯ ವಿವಾಹವು…
Read More » -

ಭೀಕರ ರಸ್ತೆ ಅಪಘಾತ: ಟ್ರೇಲರ್ ಟ್ರಕ್-ಲಾರಿ ಡಿಕ್ಕಿ, 13 ಮಂದಿ ಮೃತ್ಯು
ರಾಯಪುರ (ಛತ್ತೀಸ್ಗಢ): ಛತ್ತೀಸ್ಗಢದ ರಾಯಪುರದಲ್ಲಿ ಟ್ರೇಲರ್ ಟ್ರಕ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಭೀಕರ ಅಪಘಾತ ಸಂಭವಿಸಿದ್ದು, 13 ಮಂದಿ ಸಾವನ್ನಪ್ಪಿರುವ ಘಟನೆ ಭಾನುವಾರ ತಡರಾತ್ರಿ…
Read More » -

ಬಾಗಲಕೋಟೆ | ಬೈಕಿಗೆ ಲಾರಿ ಢಿಕ್ಕಿ: ಮೂವರು ಬಾಲಕರು ಮೃತ್ಯು
ಬಾಗಲಕೋಟೆ: ಬೈಕಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಮೂವರು ಬಾಲಕರು ಮೃತಪಟ್ಟ ದಾರುಣ ಘಟನೆ ಬಾಗಲಕೋಟೆ ನಗರದ ಹೊರವಲಯದ ಸೀಮೀಕೇರಿ ಬೈಪಾಸ್ ಬಳಿ ಸಂಭವಿಸಿದೆ. ಮೃತರನ್ನು ಮರನಾಳ…
Read More » -

Accident-ಹುಬ್ಬಳ್ಳಿಯ ಕಿರೇಸೂರು ಕ್ರಾಸ್ ಬಳಿ ಅಪಘಾತ: ಐವರು ಸ್ಥಳದಲ್ಲೇ ಸಾವು
ಹುಬ್ಬಳ್ಳಿ: ಲಾರಿ ಕಾರಿಗೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಕ್ರಾಸ್ ಬಳಿ ಮಂಗಳವಾರ ಬೆಳಗ್ಗೆ…
Read More » -

ಬೆಳ್ತಂಗಡಿ: ಕಾರುಗಳು ಪರಸ್ಪರ ಢಿಕ್ಕಿಯಾಗಿ ಮೂವರಿಗೆ ಗಂಭೀರ ಗಾಯ
ಬೆಳ್ತಂಗಡಿ: ಗುರುವಾಯನಕೆರೆ – ಕಾರ್ಕಳ ರಸ್ತೆಯ ಅಳದಂಗಡಿಯ ಸಮೀಪದ ಕೆದ್ದು ಎಂಬಲ್ಲಿ ಸೋಮವಾರ ಸಂಜೆ ಎರಡು ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಮೂವರು ಪ್ರಯಾಣಿಕರು ಗಂಭೀರವಾಗಿ…
Read More » -

ಉಪ್ಪಿನಂಗಡಿ: ಕಾರು ಡಿಕ್ಕಿಯಾಗಿ ಆಟೋ ಚಾಲಕ ಮೃತ್ಯು
ಉಪ್ಪಿನಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿಯ ವಾಲ್ತಾಜೆ ಸೇತುವೆ ಬಳಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಟೋರಿಕ್ಷಾ ಚಾಲಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು…
Read More » -

ಮಂಗಳೂರು | ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಕಾರು!
ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಮೇಲೆ ಹೋಗಿ ನಿಂತ ಘಟನೆ ಮಂಗಳೂರು ನಗರದ ಪಡೀಲ್ ಬಳಿಯ ಅಳಪೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದೆ.…
Read More » -

ಮಂಗಳೂರು: ರಸ್ತೆ ಅಪಘಾತದಲ್ಲಿ ಇಬ್ಬರು ಕೇರಳ ಮೂಲದ ಯುವಕರು ಮೃತ್ಯು
ಮಂಗಳೂರು: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 66ರ ಎಸ್ ಕೆ ಎಸ್ ಜಂಕ್ಷನ್ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದು,…
Read More » -

ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬಸ್ ಅಪಘಾತ; ಒರ್ವ ಮೃತ್ಯು
ಉಪ್ಪಿನಂಗಡಿ : ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬನ್ನೊಂದು ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಪಲ್ಟಿಯಾಗಿ ಓರ್ವ ಪ್ರಯಾಣಿಕ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಎ.4…
Read More »









