HomeAccident News

Accident News

ವಿದ್ಯುತ್ ಆಘಾತ; 7 ನೇ ತರಗತಿ ವಿದ್ಯಾರ್ಥಿ ಮೃತ್ಯು

ಚಿಕ್ಕಮಗಳೂರು: ಮರಕ್ಕೆ ಹತ್ತಿ ನೇರಳೆ ಹಣ್ಣು ಕೊಯ್ಯುವ ವೇಳೆ ವಿದ್ಯುತ್ ಶಾಕ್ ಉಂಟಾಗಿ ಏಳನೇ ತರಗತಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣದಲ್ಲಿ ನಡೆದಿದೆ. ಆಕಾಶ್ (13) ಮೃತ...

ಚಿತ್ರದುರ್ಗ: ಕಾರಿಗೆ ಲಾರಿ ಡಿಕ್ಕಿ, ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತ್ಯು; ಮೂವರಿಗೆ ಗಂಭೀರ ಗಾಯ

ಚಿತ್ರದುರ್ಗ: ನ್ಯಾಷನಲ್​ ಹೈವೆಯಲ್ಲಿ ಚಲಿಸುತ್ತಿದ್ದ ಕಾರೊಂದಕ್ಕೆ ಹಿಂಬದಿಂದ ಲಾರಿಯೊಂದು ರಭಸದಿಂದ ಗುದ್ದಿದ ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಭರಮಸಾಗರ ಹೋಬಳಿಯ ಚಿಕ್ಕಬೆನ್ನೂರು ಗ್ರಾಮದ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೆಂಗಳೂರಿನ ತಣಿಸಂದ್ರ ಮೂಲದ...

ಭೀಕರ ಅಪಘಾತ: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ್ಯು

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ಕಪನಯ್ಯನದೊಡ್ಡಿ ಬಳಿ ನಡೆದಿದೆ. ಮೈಸೂರಿನಿಂದ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಫಾರ್ಚುನರ್ ಕಾರು ಓವರ್...

ಹಿರಿಯಡ್ಕ: ಬೈಕ್’ಗೆ ಅಡ್ಡ ಬಂದ ನಾಯಿ : ಬಿದ್ದು ಸವಾರ ಮೃತ್ಯು

ಹಿರಿಯಡ್ಕ: ಬೈಕ್ ನಲ್ಲಿ ಹೋಗುತ್ತಿರುವಾಗ ಏಕಾಏಕಿ ನಾಯಿ ಅಡ್ಡ ಬಂದ ಪರಿಣಾಮ ಬೈಕ್ ಸವಾರ ಕೆಳಗೆ ಬಿದ್ದು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಕಣಜಾರು ಎಂಬಲ್ಲಿ ವರದಿಯಾಗಿದೆ. ಮೃತ ಮಂಜುನಾಥ್ (41 )ಇವರು ಕಣಜಾರು...

ಪಡುಬಿದ್ರಿ: ಸ್ಕೂಟರ್ – ಬಸ್ ಅಪಘಾತ | ಬಾಲಕ ಮೃತ್ಯು

ಪಡುಬಿದ್ರಿ: ಪಲಿಮಾರಿನಿಂದ ಸ್ಕೂಟಿಯಲ್ಲಿ ಎರ್ಮಾಳಿನ ಪೂಂದಾಡು ಎಂಬಲ್ಲಿಗೆ ರವಿವಾರ ರಾತ್ರಿ ನಾಟಕ ನೋಡಲು ತೆರಳುತ್ತಿದ್ದಾಗ ಹೆದ್ದಾರಿಯಲ್ಲಿ ಬೆಂಗಳೂರಿಗೆ ಹೋಗುತ್ತಿದ್ದ ಬಸ್ಸೊಂದು ಢಿಕ್ಕಿಯಾಗಿ ಪಲಿಮಾರು ದರ್ಕಾಸ್ತು ನಿವಾಸಿ ಧನ್ ರಾಜ್ ಪಲಿಮಾರು(17) ಮುಕ್ಕದ ಆಸ್ಪತ್ರೆಗೆ...

ಕಾಪು ಬೀಚ್ | ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿ ರಕ್ಷಣೆ

ಕಾಪು: ಕಾಪು ಬೀಚ್‌ನಲ್ಲಿ ಸಮುದ್ರ ಪಾಲಾಗುತ್ತಿದ್ದ ಪ್ರವಾಸಿಗನನ್ನು ಬೀಚ್‌ ನಿರ್ವಹಣ ಸಮಿತಿಯ ಲೈಫ್‌ ಗಾರ್ಡ್‌ಗಳು ರಕ್ಷಿಸಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕೋಟೆಪುರಂನ ಕಾಲೇ ಜೊಂದರ ಸುಮಾರು 20-25 ಮಂದಿ ವಿದ್ಯಾರ್ಥಿಗಳ ತಂಡ ಕರಾವಳಿ...

ಮುಖಾಮುಖಿ ಬಸ್ ಡಿಕ್ಕಿ: ಮಹಿಳೆಯರಿಬ್ಬರ ಸಾವು, ಹತ್ತಕ್ಕು ಅಧಿಕ ಜನರಿಗೆ ಗಾಯ

ವಿಜಯಪುರ: ಬಸ್‌ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮಹಿಳೆಯರಿಬ್ಬರು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕವಲಗಿ ಗ್ರಾಮದ ಬಳಿ ನಡೆದಿದೆ. ಸಿಂದಗಿ ಮಾರ್ಗವಾಗಿ ವಿಜಯಪುರಕ್ಕೆ ಬರುತ್ತಿದ್ದ ಬಸ್ ಹಾಗೂ ವಿಜಯಪುರದಿಂದ ಸಿಂದಗಿಗೆ ಹೋಗುತ್ತಿದ್ದ ಬಸ್‌ಗಳ ನಡುವೆ...

ಬೈಂದೂರು: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಮಹಿಳೆ ಮೃತ್ಯು

ಬೈಂದೂರು: ನಿಂತಿದ್ಧ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಹಿಳೆಯ ತಲೆಗೆ ಗಂಭೀರ ಗಾಯವಾಗಿ ಮೃತಪಟ್ಟಿದ್ದಾರೆ. ಲಾರಿ ಚಾಲಜ ಮೂತ್ರ ವಿಸರ್ಜನೆಗೆಂದು ಹೆದ್ದಾರಿ ಪಕ್ಕದಲ್ಲಿ ಲಾರಿ ನಿಲ್ಲಿಸಿದ್ದು ಅತೀ ವೇಗದಿಂದ ಬಂದ ಕಾರು...

ನಿಂತಿದ್ದ ಕಾರುಗಳಿಗೆ ಲಾರಿ ಡಿಕ್ಕಿ; ನಾಲ್ವರು ಸ್ಥಳದಲ್ಲೇ ಮೃತ್ಯು

ಹುಬ್ಬಳ್ಳಿ: ನಿಂತಿದ್ದ ಎರಡು ಕಾರುಗಳಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಜ.6ರ ಶನಿವಾರ ಬೆಳಗಿನ ಜಾವ ಸಂಭವಿಸಿದೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆಳ್ಳಿಗಟ್ಟಿ ಕ್ರಾಸ್ ನ ಬಳಿ ಈ...

ಸುಬ್ರಹ್ಮಣ್ಯ: ವಿದ್ಯುತ್ ಶಾಕ್ ಗೆ ಲೈನ್‌ಮ್ಯಾನ್ ಮೃತ್ಯು

ಸುಬ್ರಹ್ಮಣ್ಯ ( ದಿ ಹಿಂದುಸ್ತಾನ್ ಗಝೆಟ್) ವಿದ್ಯುತ್ ಶಾಕ್ ಗೆ ಲೈನ್‌ಮ್ಯಾನ್ ಬಲಿಯಾದ ಘಟನೆ ಜ.೫ ರಂದು ಬಳ್ಳದಿಂದ ವರದಿಯಾಗಿದೆ.ಬಳ್ಳ ಗ್ರಾಮದ ಪಾದೆ ಸಮೀಪದ ನರಿಯಂಗ ಎಂಬಲ್ಲಿ ಘಟನೆ ಸಂಭವಿಸಿದೆ. ಹಾಸನ ಜಿಲ್ಲೆಯ ಹೊಳೆ...

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ. ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ. ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...