HomeAccident News

Accident News

Pune Porsche crash: ಅಪ್ರಾಪ್ತ ಚಾಲಕನ ಜಾಮೀನು ರದ್ದು, observation homeಗೆ ರವಾನೆ!

ಪುಣೆ: ದುಬಾರಿ ಪೋರ್ಷೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ 17 ವರ್ಷದ ಆರೋಪಿಗೆ ನೀಡಿದ್ದ ಜಾಮೀನನ್ನು ಪುಣೆಯ ಬಾಲಾಪರಾಧಿ ನ್ಯಾಯಾಲಯ ರದ್ದುಗೊಳಿಸಿದ್ದು, ಮಾತ್ರವಲ್ಲದೇ ಆರೋಪಿಯನ್ನು ಅಬ್ಸರ್ವೇಷನ್ ಹೋಮ್ ಗೆ ರವಾನಿಸಿದೆ. ಹೌದು.. ಇದೇ ಮೇ 19ರಂದು ಇಬ್ಬರು...

ಮಗು ಬಿದ್ದ ವೈರಲ್ ವೀಡಿಯೋ: ಆನ್’ಲೈನ್’ನಲ್ಲಿ ನಿಂದನೆ – ಮನನೊಂದು ತಾಯಿ ಆತ್ಮಹತ್ಯೆ

ಚೆನ್ನೈ, ಮೇ 21: ಮಗುವಿಗೆ ಹಾಲುಣಿಸುವಾಗ ಏಳು ತಿಂಗಳ ಮಗು ಕೈಯಿಂದ ಜಾರಿ ನಾಲ್ಕನೇ ಮಹಡಿಯಿಂದ ಬಿದ್ದ ಘಟನೆಯ ನಂತರ ಎರಡು ಮಕ್ಕಳ ತಾಯಿ, ಮಹಿಳೆ ತೀವ್ರ ಆನ್‌ಲೈನ್'ನಲ್ಲಿ ನಿಂದನೆ ಎದುರಿಸಿದಾಗ ನೇಣು...

ಶಿರಾಡಿ ಘಾಟ್ ನಲ್ಲಿ ಅಪಘಾತ: ಬಂಟ್ವಾಳ ಮೂಲದ ತಾಯಿ – ಮಗ ಮೃತ್ಯು

ಬೆಳ್ತಂಗಡಿ: ಕಂಟೈನರ್ ಲಾರಿ ಹಾಗೂ ಇನ್ನೋವಾ ಕಾರು ನಡುವೆ ಸಂಭವಿಸಿರುವ ಅಪಘಾತದಲ್ಲಿ ತಾಯಿ-ಮಗ ಮೃತಪಟ್ಟ ಘಟನೆ ಮಂಗಳವಾರ ಬೆಳಗ್ಗೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಡಿ ಘಾಟ್ ನಲ್ಲಿ ನಡೆದಿದೆ. ಪಾಣೆಮಂಗಳೂರು...

ಬೆಂಗಳೂರು: ಮೂರು ಬೈಕ್ ಗಳಿಗೆ ಡಿಕ್ಕಿ ಹೊಡೆದ ಕಾರು, ತರೆಗೆಲೆಗಳಂತೆ ಕೆಳಗೆ ಬಿದ್ದ ಸವಾರರು- ಭಯಾನಕ ವಿಡಿಯೋ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹುಳಿಮಾವು ಬಳಿ ಸೋಮವಾರ ಕಾರೊಂದು ಮೂರು ಬೈಕ್ ಗಳಿಗೆ ಡಿಕ್ಕಿ ಹೊಡೆದ ನಂತರ ನಾಲ್ವರು ಗಾಯಗೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. 17 ಸೆಕೆಂಡ್ ಗಳ...

ಉತ್ತರ ಪ್ರದೇಶ: ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದು 6 ಜನರು ಮೃತ್ಯು, 27 ಮಂದಿಗೆ ಗಾಯ

ಗೋರಖ್‌ಪುರ: ಜಗದೀಶ್‌ಪುರ ಸಮೀಪದ ಗೋರಖ್‌ಪುರ-ಕುಶಿನಗರ ಹೆದ್ದಾರಿಯಲ್ಲಿ ವೇಗವಾಗಿ ಬಂದ ಟ್ರಕ್‌ ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿದ್ದಾರೆ. ಐದು ಆಂಬ್ಯುಲೆನ್ಸ್‌ಗಳ ಸಹಾಯದಿಂದ ಗಾಯಾಳುಗಳನ್ನು...

ಉಡುಪಿ | ಅಪಘಾತದಲ್ಲಿ ಬೈಕ್ ಸವಾರ ಮೃತ್ಯು

ಉಡುಪಿ: ಅಲೆವೂರು -ಮಣಿಪಾಲ ರಸ್ತೆಯ ವಿಠ್ಠಲ ಸಭಾಭವನದ ಬಳಿ ಇಂದು ಸಂಜೆ 6.30ರ ಸುಮಾರಿಗೆ ಟೆಂಪೊ ಮತ್ತು ಸ್ಕೂಟರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಮಣಿಪಾಲ ಪ್ರಗತಿನಗರದ ಮುಹಮ್ಮದ್...

ಕೊಡಗು:ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಬೈಕ್, ಇಬ್ಬರು ಯುವಕರ ಮೃತ್ಯು

ಸುಂಟಿಕೊಪ್ಪ ಸಮೀಪದ ಬ್ರಿಜ್ ಹುಡ್ ರೆಸಾರ್ಟ್ ತಿರುವಿನಲ್ಲಿ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಸುಂಟಿಕೊಪ್ಪದ ಮಧುರಮ್ಮ ಬಡಾವಣೆಯ ಚಂದನ್ ಹಾಗೂ ಉದಯ್ ಎಂದು ಗುರುತಿಸಲಾಗಿದೆನ ಸುಂಟಿಕೊಪ್ಪ ಪೋಲಿಸ್...

ದುರಸ್ತಿ ಕಾಮಗಾರಿ ಗುಂಡಿಗೆ ಬಿದ್ದ ಬೈಕ್ ಸವಾರ: ಪರಿಹಾರ ನೀಡಲು ಗುತ್ತಿಗೆದಾರನಿಗೆ ಮೇಯರ್ ಸೂಚನೆ

ಮಂಗಳೂರು: ನೀರು ಸರಬರಾಜು ಪೈಪ್ ದುರಸ್ತಿಗೆಂದು ತೆಗೆಯಲಾಗಿದ್ದ ರಸ್ತೆಯಲ್ಲಿನ ಹೊಂಡ ಮುಚ್ಚದ ಪರಿಣಾಮ ರಾತ್ರಿ ವೇಳೆ ಬೈಕ್ ಸವಾರನೋರ್ವ ಹೊಂಡಕ್ಕೆ ಬಿದ್ದಿದ್ದು ಪ್ರಾಣಾಪಾಯದಿಂದ‌ ಪಾರಾದ ಘಟನೆ ನಗರದ ವೆಲೆನ್ಸಿಯಾದಲ್ಲಿ ನಡೆದಿದೆ. ಘಟನೆ ಬಳಿಕ ಗುತ್ತಿಗೆದಾರನ...

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ | ಮಹಿಳೆ ಮೃತ್ಯು

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ವೊಂದು ಪ್ರಪಾತಕ್ಕೆ ಉರುಳಿ ಬಿದ್ದು, ಓರ್ವ ಮಹಿಳೆ ಮೃತಪಟ್ಟು, ಐವರಿಗೆ ಗಂಭೀರ ಗಾಯವಾದ ಘಟನೆ ಮೂಡಿಗೆರೆ ತಾಲೂಕಿನ ಚೀಕನಹಳ್ಳಿ ಕ್ರಾಸ್ ಬಳಿ ನ.4ರ...

ಕೊಪ್ಪಳದಲ್ಲಿ ಭೀಕರ ಅಪಘಾತ; ದಕ್ಷಿಣ ಭಾರತ ಪ್ರವಾಸ ಕೈಗೊಂಡಿದ್ದ ಫ್ರಾನ್ಸ್ ಪ್ರಜೆ ಮೃತ್ಯು

ಕೊಪ್ಪಳ: ಕೊಪ್ಪಳ ನಗರದ ಹೊರವಲಯದಲ್ಲಿ ಸೋಮವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಭಾರತ ಪ್ರವಾಸ ಕೈಗೊಂಡಿದ್ದ ಫ್ರಾನ್ಸ್ ಪ್ರಜೆಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಮೊನ್ಸಾಲಿಯರ್ ಮೈಕೆಲ್(63) ಎಂದು ಗುರುತಿಸಲಾಗಿದೆ. ಐದು ಸದಸ್ಯರನ್ನು ಒಳಗೊಂಡ ಫ್ರಾನ್ಸ್...
[td_block_21 custom_title=”Popular” sort=”popular”]