HomeAccident News

Accident News

ಚಿತ್ರದುರ್ಗ: ಕಾರಿಗೆ ಲಾರಿ ಡಿಕ್ಕಿ, ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತ್ಯು; ಮೂವರಿಗೆ ಗಂಭೀರ ಗಾಯ

ಚಿತ್ರದುರ್ಗ: ನ್ಯಾಷನಲ್​ ಹೈವೆಯಲ್ಲಿ ಚಲಿಸುತ್ತಿದ್ದ ಕಾರೊಂದಕ್ಕೆ ಹಿಂಬದಿಂದ ಲಾರಿಯೊಂದು ರಭಸದಿಂದ ಗುದ್ದಿದ ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಭರಮಸಾಗರ ಹೋಬಳಿಯ ಚಿಕ್ಕಬೆನ್ನೂರು ಗ್ರಾಮದ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೆಂಗಳೂರಿನ ತಣಿಸಂದ್ರ ಮೂಲದ...

ಭೀಕರ ಅಪಘಾತ: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ್ಯು

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ಕಪನಯ್ಯನದೊಡ್ಡಿ ಬಳಿ ನಡೆದಿದೆ. ಮೈಸೂರಿನಿಂದ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಫಾರ್ಚುನರ್ ಕಾರು ಓವರ್...

ಉಡುಪಿ:ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

ಮಣಿಪಾಲ: ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದ ಘಟನೆ ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಜೂ. 14ರ ಶುಕ್ರವಾರ ತಡರಾತ್ರಿ ನಡೆದಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದು, ಅಪಾಯದಿಂದ ಪಾರಾಗಿದ್ದಾರೆ. ಇದೇ...

ಜಾರ್ಖಂಡ್: ಡಿವೈಡರ್‌ಗೆ ಕಾರು ಡಿಕ್ಕಿ , 6 ಮಂದಿ ಮೃತ್ಯು

ಜಾರ್ಖಂಡ್‌: ಕಾರೊಂದು ರಸ್ತೆಯ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಮೃತಪಟ್ಟಿರುವ ಘಟನೆ ಬಿಸ್ತೂಪುರ್‌ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಕ್ಯೂಟ್ ಹೌಸ್ ಸ್ಕ್ವೇರ್‌ನಲ್ಲಿ ನಡೆದಿದೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ...

ಸೈಕಲ್ ಗೋದಾಮಿನಲ್ಲಿ ಅಗ್ನಿ ಅವಘಡ

ವಿಜಯಪುರ: ಸೈಕಲ್ಸ್ ಹಾಗೂ ಸೈಕಲ್ ಟೈರ್ಸ್ ಇಟ್ಟಿದ್ದ ಗೋದಾಮಿನಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿರುವ ಘಟನೆ ವಿಜಯಪುರ ‌ನಗರದ ಗಣಪತಿ ಚೌಕ್ ಬಳಿಯ ಗೋದಾಮಿನಲ್ಲಿ ನಡೆದಿದೆ. ಎನ್ ಜೆ ಮೆಹತಾ ಸೈಕಲ್ಸ್ ಎಂಬುವವರಿಗೆ...

ಬಂಟ್ವಾಳ: ಕಾರು ಡಿಕ್ಕಿಯಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಮೃತ್ಯು

ಬಂಟ್ವಾಳ: ಪಾದಚಾರಿ ಯುವತಿಯೋರ್ವಳಿಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದವಳು ಮಧ್ಯರಾತ್ರಿ ವೇಳೆ ಮೃತಪಟ್ಟ ಘಟನೆ ನಡೆದಿದೆ. ಬಿಸಿರೋಡಿನ ಕೈಕಂಬ ‌ಸಮೀಪದ...

ಭೀಕರ ರಸ್ತೆ ಅಪಘಾತದಲ್ಲಿ ಹೊತ್ತಿ ಉರಿದ ಬಸ್… 13 ಮಂದಿ ಸಜೀವ ದಹನ

ಮಧ್ಯಪ್ರದೇಶ: ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಟ್ರಕ್ ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ಸಿನಲ್ಲಿದ್ದ ಕನಿಷ್ಠ 13 ಮಂದಿ ಸಜೀವ ದಹನಗೊಂಡ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ಬುಧವಾರ ರಾತ್ರಿ ಸಂಭವಿಸಿದೆ ಎಂದು...

ತಮಿಳುನಾಡು ಕಂಪನಿಯಲ್ಲಿ ಪೈಪ್ಲೈನ್ ಅಮೋನಿಯಾ ಅನಿಲ ಸೋರಿಕೆ : ಹಲವರು ಅಸ್ವಸ್ಥ

ಚೆನ್ನೈ : ತಮಿಳುನಾಡಿನ ಎನ್ನೋರ್ನಲ್ಲಿ ಖಾಸಗಿ ಕಂಪನಿಯ ಪೈಪ್ಲೈನ್ನಿಂದ ಅಮೋನಿಯಾ ಅನಿಲ ಸೋರಿಕೆಯಾದ ನಂತರ 12 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಸಗೊಬ್ಬರಗಳನ್ನು ತಯಾರಿಸುವ ಮತ್ತು ಅಮೋನಿಯಾವನ್ನು ಕಚ್ಚಾ ವಸ್ತುವಾಗಿ ಬಳಸುವ...

ಬೆಂಗಳೂರು :ಲಾರಿಗೆ ಕಾರು ಡಿಕ್ಕಿ, ಇಬ್ಬರು ಸ್ಥಳದಲ್ಲೇ ಮೃತ್ಯು

ಬೆಂಗಳೂರು:ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರ ಮೃತಪಟ್ಟವರನ್ನು ಚುಂಚಘಟ್ಟ ನಿವಾಸಿ ಮಂಜುನಾಥ್(52)ಹಾಗೂ ಕಾರು ಚಾಲಕ ಮೃತಪಟ್ಟಿದ್ದಾರೆ .ಅಪಘಾತದಲ್ಲಿ ಹೇಮಲತಾ, ಕೃತಿಕಾ, ಪ್ರಜ್ವಲ್​ಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ...

ಭೀಕರ ಅಪಘಾತದಲ್ಲಿ ಯಾದಗಿರಿಯ ಮೂವರು ಸೇರಿ ಐವರ ಮೃತ್ಯು

ಯಾದಗಿರಿ: ಕಾರುಗಳ ಮುಖಾಮುಖಿ ಡಿಕ್ಕಿಯಲ್ಲಿ ಐವರು ಮೃತಪಟ್ಟಿರುವ ಘಟನೆ ತೆಲಂಗಾಣದ ನಾರಾಯಣ ಪೇಟೆ ಜಿಲ್ಲೆಯ ಮಕ್ತಲ್ ತಾಲೂಕಿನ ಜಕ್ಲೆರ್ ಗ್ರಾಮದ ಬಳಿ ನಡೆದಿದೆ. ಮೃತರನ್ನು ಯಾದಗಿರಿ ತಾಲೂಕಿನ ಸೈದಾಪುರ ಗ್ರಾಮದ ಮೌಲಾಲಿ, ಖಲೀಲ್ ಹಾಗೂ...

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ. ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ. ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...