HomeAccident News

Accident News

Pune Porsche crash: ಅಪ್ರಾಪ್ತ ಚಾಲಕನ ಜಾಮೀನು ರದ್ದು, observation homeಗೆ ರವಾನೆ!

ಪುಣೆ: ದುಬಾರಿ ಪೋರ್ಷೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ 17 ವರ್ಷದ ಆರೋಪಿಗೆ ನೀಡಿದ್ದ ಜಾಮೀನನ್ನು ಪುಣೆಯ ಬಾಲಾಪರಾಧಿ ನ್ಯಾಯಾಲಯ ರದ್ದುಗೊಳಿಸಿದ್ದು, ಮಾತ್ರವಲ್ಲದೇ ಆರೋಪಿಯನ್ನು ಅಬ್ಸರ್ವೇಷನ್ ಹೋಮ್ ಗೆ ರವಾನಿಸಿದೆ. ಹೌದು.. ಇದೇ ಮೇ 19ರಂದು ಇಬ್ಬರು...

ಮಗು ಬಿದ್ದ ವೈರಲ್ ವೀಡಿಯೋ: ಆನ್’ಲೈನ್’ನಲ್ಲಿ ನಿಂದನೆ – ಮನನೊಂದು ತಾಯಿ ಆತ್ಮಹತ್ಯೆ

ಚೆನ್ನೈ, ಮೇ 21: ಮಗುವಿಗೆ ಹಾಲುಣಿಸುವಾಗ ಏಳು ತಿಂಗಳ ಮಗು ಕೈಯಿಂದ ಜಾರಿ ನಾಲ್ಕನೇ ಮಹಡಿಯಿಂದ ಬಿದ್ದ ಘಟನೆಯ ನಂತರ ಎರಡು ಮಕ್ಕಳ ತಾಯಿ, ಮಹಿಳೆ ತೀವ್ರ ಆನ್‌ಲೈನ್'ನಲ್ಲಿ ನಿಂದನೆ ಎದುರಿಸಿದಾಗ ನೇಣು...

ಶಿರಾಡಿ ಘಾಟ್ ನಲ್ಲಿ ಅಪಘಾತ: ಬಂಟ್ವಾಳ ಮೂಲದ ತಾಯಿ – ಮಗ ಮೃತ್ಯು

ಬೆಳ್ತಂಗಡಿ: ಕಂಟೈನರ್ ಲಾರಿ ಹಾಗೂ ಇನ್ನೋವಾ ಕಾರು ನಡುವೆ ಸಂಭವಿಸಿರುವ ಅಪಘಾತದಲ್ಲಿ ತಾಯಿ-ಮಗ ಮೃತಪಟ್ಟ ಘಟನೆ ಮಂಗಳವಾರ ಬೆಳಗ್ಗೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಡಿ ಘಾಟ್ ನಲ್ಲಿ ನಡೆದಿದೆ. ಪಾಣೆಮಂಗಳೂರು...

ಉ.ಕ | ಬೈತಖೋಲ್ ಸಮುದ್ರ ಬ್ರೇಕ್ ವಾಟರ್ ಬಳಿ ದುರಂತ ; ತಾಯಿ ಮಗಳು ಮೃತ್ಯು

ಕಾರವಾರ: ಇಲ್ಲಿ ಬೈತಖೋಲ ಬಂದರು ಪ್ರದೇಶ ಬ್ರೇಕ್ ವಾಟರ್ ಬಳಿ ತಾಯಿ ಮಗಳು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿರುವ ದುರ್ಘಟನೆ ಇದೀಗ ಬೆಳಕಿಗೆ ಬಂದಿದೆ. ರೇಣುಕಾ ಗೌಡ( ೪೦) , ಈಕೆಯ ಮಗಳು...

ಕಾರು – ಲಾರಿ ನಡುವೆ ಭೀಕರ ಅಪಘಾತ;ಕಾಸರಗೋಡು ಮೂಲದ ಒಂದೇ ಕುಟುಂಬದ ಐವರು ಮೃತ್ಯು

ಕಣ್ಣೂರು: ಕಾರು – ಲಾರಿ ನಡುವಿನ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಕಣ್ಣೂರು ಜಿಲ್ಲೆಯ ಚೆರುಕುನ್ನು ಸಮೀಪದ ಪುನ್ನಚೇರಿ ಎಂಬಲ್ಲಿ ಸೋಮವಾರ ರಾತ್ರಿ (ಏ.29 ರಂದು) ನಡೆದಿದೆ. ಕಾರು ಚಲಾಯಿಸುತ್ತಿದ್ದ...

ರಾಮನಗರ | ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ರಾಮನಗರ: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಕನಕಪುರ ತಾಲೂಕಿನ ಮೇಕೆದಾಟು ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಸೋಮವಾರ ನಡೆದಿದೆ. ಮೂವರು ಯುವತಿಯರು, ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಬೆಂಗಳೂರು ಪೀಣ್ಯದ...

ಚಿಕ್ಕಮಗಳೂರು: ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

ಚಿಕ್ಕಮಗಳೂರು:ತಾಲೂಕಿನ ಬಾಬಾ ಬುಡನ್ ಗಿರಿ ಬಳಿ ಭಾನುವಾರ ಪ್ರವಾಸಿ ಬಸ್ ಪಲ್ಟಿಯಾಗಿ , 23 ಜನರು ಗಾಯಗೊಂಡಿದ್ದಾರೆ. ಅವಘಡದಲ್ಲಿ ಬಸ್ ನಲ್ಲಿದ್ದ 6 ಜನರಿಗೆ ಗಂಭೀರ ಗಾಯಗಳಿಗೆ ಒಳಗಾಗಿದ್ದಾರೆ. ಬಾಬಾ ಬುಡನ್ ಗಿರಿ-ಮಾಣಿಕ್ಯಾಧಾರ ಮಾರ್ಗ...

ಕುಂದಾಪುರ: ತೆಕ್ಕಟ್ಟೆಯಲ್ಲಿ ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಮೃತ್ಯು, ನಾಲ್ವರಿಗೆ ಗಂಭೀರ ಗಾಯ

ತೆಕ್ಕಟ್ಟೆ: ಇಲ್ಲಿನ ಗುಡ್ಡೆಅಂಗಡಿ ರಾ.ಹೆ. ಕೊಯ್ಕಾಡಿ ತಿರುವಿನಲ್ಲಿ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಓರ್ವ ಯುವತಿ ಸ್ಥಳದಲ್ಲಿಯೇ ಸಾವಿಗೀಡಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಎ....

ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಮೃತ್ಯು

ಪಡುಬಿದ್ರಿ: ಮಂಗಳೂರಿನಿಂದ ಕಾರ್ಕಳ ಮಾಳದತ್ತ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ನಂದಿಕೂರು ಮುದರಂಗಡಿ ಕ್ರಾಸ್ ಬಳಿ ನಡೆದಿದೆ. ಮೃತ ಮಹಿಳೆ ಸುಮಂಗಲಾ...

ಹೋಟೆಲ್ ನಲ್ಲಿ ಭೀಕರ ಅಗ್ನಿ ಅವಘಡ; ಆರು ಮಂದಿ ಮೃತ್ಯು, 20 ಜನರ ರಕ್ಷಣೆ

ಪಾಟ್ನಾ: ರಾಜಧಾನಿ ಪಾಟ್ನಾದ ಹೋಟೆಲ್ ಒಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 6 ಜನರು ಸಾವನ್ನಪ್ಪಿದ್ದಾರೆ. ಪಾಟ್ನಾ ರೈಲ್ವೆ ನಿಲ್ದಾಣದ ಬಳಿ ಇರುವ ಹೋಟೆಲ್ ಒಂದರಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿ ಈ ದುರಂತ ಸಂಭವಿಸಿದೆ. ಪಾಟ್ನಾ...
[td_block_21 custom_title=”Popular” sort=”popular”]