Accident News
-

ಮುರುಡೇಶ್ವರದಲ್ಲಿ ರೈಲು ಬಡಿದು ಉಡುಪಿಯ ಹೆರೂರು ಮೂಲದ ವ್ಯಕ್ತಿ ಸಾವು
ಕಾರವಾರ: ಮುರುಡೇಶ್ವರ ರೈಲ್ವೆ ನಿಲ್ದಾಣದ ಸಮೀಪ, ವ್ಯಕ್ತಿಯೋರ್ವನಿಗೆ ರೈಲು ಬಡಿದು , ಮೃತಪಟ್ಟ ಘಟನೆ ಇಂದು ಇಳಿಸಂಜೆ ನಡೆದಿದೆ. ಮೃತರನ್ನು ಉಡುಪಿ ಹೆರೂರಿನ ಸಂದೀಪ ಆರ್ .ಭಂಡಾರಿ…
Read More » -

ಮಂಗಳೂರು | ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರು ಪಲ್ಟಿ: ಹಲವರಿಗೆ ಗಾಯ
ವಿಟ್ಲ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಬ್ರೇಕ್ ಫೇಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ವಿಟ್ಲದ ಮುಚ್ಚಿರಪದವು ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಅಪಘಾತದಲ್ಲಿ…
Read More » -

ಕುಂದಾಪುರ | ಹುಣ್ಸೆಮಕ್ಕಿ; ಟಿಪ್ಪರ್ ಲಾರಿ ಚಾಲಕನ ಓವರ್ ಟೇಕ್ ಅವಾಂತರ
ತೆಕ್ಕಟ್ಟೆ: ಇಲ್ಲಿನ ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಣ್ಸೆಮಕ್ಕಿ – ಹಾಲಾಡಿ ಪ್ರಮುಖ ಸಂಪರ್ಕ ರಸ್ತೆಯ ನ್ಯೂ ಪಾರಿಜಾತ ಹೊಟೇಲ್ ಸಮೀಪ ಅತೀ ವೇಗದಿಂದ ಬಂದ ಟಿಪ್ಪರ್…
Read More » -

ಓವರ್ ಟೇಕ್ ಭರದಲ್ಲಿ ಅಪಘಾತ: ಆಕ್ರೋಶಿತ ವಿದ್ಯಾರ್ಥಿಗಳಿಂದ ಖಾಸಗಿ ಬಸ್ಗೆ ಹಾನಿ
ವರದಿ: ದ.ಕ ಪ್ರತಿನಿಧಿ ಮಂಗಳೂರು: ಓವರ್ ಟೇಕ್ ಮಾಡುವ ಭರದಲ್ಲಿ ಖಾಸಗಿ ಬಸ್ಸೊಂದ ಕಾಲೇಜು ಬಸ್ಗೆ ಢಿಕ್ಕಿ ಹೊಡೆದಿದ್ದು, ಕಾಲೇಜು ಬಸ್ನಲ್ಲಿದ್ದ ವಿದ್ಯಾರ್ಥಿಗಳು ಖಾಸಗಿ ಬಸ್ನ ಗಾಜು…
Read More » -

ಬಸ್ ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು
ಕಾರವಾರ: ಕುಮಟಾ ಪಟ್ಟಣದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಓರ್ವನಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ…
Read More » -

ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ಕಾರ್ ನಲ್ಲಿದ್ದ ಮೂವರು ಸಾವು
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಹುಲಿಬೆಲೆ ಬಳಿ ಲಾರಿ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಲಾರಿ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಲಾರಿ…
Read More » -

ಕಾರ್ಕಳ | ಕಾರುಗಳ ನಡುವೆ ಅಪಘಾತ, ಕಾರಿನೊಳಗೆ ಸಿಲುಕಿದ್ದ ಚಾಲಕನ ರಕ್ಷಣೆ
ಕಾರ್ಕಳ: ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರು ಚಾಲಕನೋರ್ವ ಗಂಭೀರ ಗಾಯಗೊಂಡು ಕಾರಿನೊಳಗೆ ಸಿಲುಕಿದ ಘಟನೆ ಗೋಮ್ಮಟೇಶ್ವರ ಬೆಟ್ಟದ ಸಮೀಪ ಶನಿವಾರ(ನ.9) ಮಧ್ಯಾಹ್ನ ನಡೆದಿದೆ. ಗಾಯಗೊಂಡ ಚಾಲಕನನ್ನು…
Read More » -

ಮಲ್ಪೆ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬಸ್ ಡಿಕ್ಕಿ – ಮೃ*ತ್ಯು
ಮಲ್ಪೆ: ಉಡುಪಿ ತಾಲೂಕು ತೆಂಕನಿಡಿಯೂರು ಗ್ರಾಮದ ಗರಡಿಮಜಲ್ ವೀರಮಾರುತಿ ಭಜನಾ ಮಂದಿರದ ಬಳಿ ರಸ್ತೆ ದಾಟುತ್ತಿರುವಾಗ ವ್ಯಕ್ತಿಯೊರ್ವರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ. ಮೃತರನ್ನು ಗೋಪಾಲ (81)…
Read More » -

ಕೆ.ಎಸ್.ಆರ್.ಟಿ.ಸಿ. ಬಸ್ – ಸ್ಕೂಟಿ ಅಪಘಾತ : ಪುತ್ತೂರಿನ ಕಾಲೇಜ್ ವಿದ್ಯಾರ್ಥಿನಿ ಮೃತ್ಯು
ಉಬರಡ್ಕ ಗ್ರಾಮದ ಸೂಂತೋಡು ತಿರುವೊಂದರಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಸ್ಕೂಟಿ ಅಪಘಾತವಾಗಿ ಸಹೋದರಿಯರಿಬ್ಬರು ಗಂಭೀರ ಗಾಯಗೊಂಡಿದ್ದು, ಒಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ಇಂದು ಸಂಜೆ ಸುಳ್ಯದಿಂದ ಉಬರಡ್ಕಕ್ಕೆ…
Read More » -

ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಅಪಘಾತ | ಇಬ್ಬರು ವಿದ್ಯಾರ್ಥಿಗಳು ಮೃ*ತ್ಯು
ಶಿವಮೊಗ್ಗ: ನಗರದ ಹೊರವಲಯದ ತೀರ್ಥಹಳ್ಳಿ ರಸ್ತೆಯ ಹರಕೆರೆ ಸಮೀಪದ ಕಾನೇಹಳ್ಳದ ಬಳಿ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಮರ ಹಾಗೂ ಜಾಹಿರಾತು ಫಲಕ ಅಳವಡಿಸಿದ್ದ ಕಂಬಕ್ಕೆ ಡಿಕ್ಕಿ ಹೊಡೆದ…
Read More »








