Accident News
-

ಡಿವೈಡರ್ಗೆ Tesla ಕಾರು ಭೀಕರ ಡಿಕ್ಕಿ; ಗುಜರಾತ್ ಮೂಲದ ನಾಲ್ವರು ಮೃತ್ಯು
ಕೆನಡಾದ ಒಂಟಾರಿಯೊ ಪ್ರಾಂತ್ಯದಲ್ಲಿ ಟೆಸ್ಲಾ ಕಾರು ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ ನಾಲ್ವರು ಭಾರತೀಯರು ಸಾವನ್ನಪ್ಪಿದ್ದು ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಟೊರೊಂಟೊ ಡೌನ್ಟೌನ್ನ ಲೇಕ್ ಶೋರ್…
Read More » -

ಉಡುಪಿ: ಗುಜ್ಜರ್’ಬೆಟ್ಟುವಿನಲ್ಲಿ ವಿದ್ಯುತ್ ಟ್ರಾನ್’ಫಾರ್ಮರಿಗೆ ಕಾರು ಡಿಕ್ಕಿ – ಪ್ರಯಾಣಿಕರು ಪಾರು
ಉಡುಪಿ: ಕೆಮ್ಮಣ್ಣು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಜ್ಜರ್’ಬೆಟ್ಟು ಗ್ರಾಮದಲ್ಲಿ ಕಾರೊಂದು ಶನಿವಾರ ರಾತ್ರಿ ಟ್ರಾನ್’ಫಾರ್ಮರಿಗೆ ಡಿಕ್ಕಿ ಹೊಡೆದಿದೆ. ಪ್ರವಾಸಿಗರ ಕಾರು ಇದಾಗಿದ್ದು ಈ ಅಪಘಾತದಲ್ಲಿ ಪ್ರಯಾಣಿಕರಿಗೆ ಯಾವುದೇ…
Read More » -

ಅಂಬಲಪಾಡಿ: ಬೈಕ್-ಲಾರಿ ಅಪಘಾತ
ಉಡುಪಿ ನಗರದ ಅಂಬಲಪಾಡಿ ರಾಷ್ಟ್ರೀಯಹೆದ್ದಾರಿಯಲ್ಲಿ ಗುರುವಾರ ಸಂಜೆ ಬೈಕ್ ಹಾಗೂ ಲಾರಿನಡುವೆ ಅಪಘಾತ ಸಂಭವಿಸಿದ ಪರಿಣಾಮ, ಬೈಕ್ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆನಡೆದಿದೆ. ಮಾಹಿತಿ ತಿಳಿದ ಸಮಾಜ ಸೇವಕ…
Read More » -

ಯಲಹಂಕ ಮೇಲ್ಸೇತುವೆ ಮೇಲೆ ಸರಣಿ ಅಪಘಾತ; 7 ಕಾರುಗಳು ಜಖಂ, ಮಗುವಿಗೆ ಗಾಯ
ಬೆಂಗಳೂರು: ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆ ಕುರಿತ ಅವಘಡಗಳ ನಡುವೆಯೇ ಇತ್ತ ಯಲಹಂಕದಲ್ಲಿ ಗುರುವಾರ ಮುಂಜಾನೆ ಸರಣಿ ಅಪಘಾತ ಸಂಭವಿಸಿದೆ. ಯಲಹಂಕ ಮೇಲ್ಸೇತುವೆ ಮೇಲೆ ಇಂದು ಬೆಳಗ್ಗೆ…
Read More » -

ಮಂಗಳೂರು: ಮೀನು ಸಾಗಾಟದ ಲಾರಿ ಢಿಕ್ಕಿಯಾಗಿ ಸ್ಕೂಟರ್ ಸವಾರೆ ಮೃತ್ಯು
ಮಂಗಳೂರು: ಹಸಿ ಮೀನು ಸಾಗಾಟದ ವಾಹನ ಢಿಕ್ಕಿಯಾಗಿ ಸ್ಕೂಟರ್ ಸವಾರೆ ಮೃತಪಟ್ಟ ಘಟನೆ ನಂತೂರು ಜಂಕ್ಷನ್ ಬಳಿ ನಡೆದಿದೆ. ನಗರದ ಕೋಡಿಕಲ್ ನಿವಾಸಿ ಕ್ರಿಸ್ತಿ ಕ್ರಾಸ್ತಾ(27) ಮೃತಪಟ್ಟ…
Read More » -

ಕಾರ್ಕಳ: ಬೈಕಿಗೆ ಕಾರು ಡಿಕ್ಕಿ – ಇಬ್ಬರು ಸವಾರರು ಗಂಭೀರ
ಕಾರ್ಕಳ, ಅ.20: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ವೇಳೆ ಕಾರ್ಕಳದ ಕುಕ್ಕುಂದೂರಿನ ಮುಖ್ಯ ರಸ್ತೆಯಲ್ಲಿ…
Read More » -

ರಾಜಸ್ಥಾನ – ಬಸ್- ಟೆಂಪೊ ನಡುವೆ ಭೀಕರ ಅಪಘಾತ – 8 ಮಕ್ಕಳು ಸೇರಿ 12 ಮಂದಿ ಮೃತ್ಯು
ಜೈಪುರ: ರಾಜಸ್ಥಾನದ ಧೋಲ್ಪುರ ಜಿಲ್ಲೆಯಲ್ಲಿ ಬಸ್ ಮತ್ತು ಟೆಂಪೊ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 8 ಮಕ್ಕಳು ಸೇರಿದಂತೆ 12 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.…
Read More » -

ಯಲ್ಲಾಪುರ: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ
ಯಲ್ಲಾಪುರ: ಸರಕು ತುಂಬಿದ ಲಾರಿಯೊಂದು ಪಲ್ಟಿಯಾಗಿ ಬಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ಅರಬೈಲ್ ಘಟ್ಟದ ತಿರುವಿನಲ್ಲಿ ಅ.17ರ ಗುರುವಾರ ಬೆಳಗಿನ ಜಾವ…
Read More » -

ಉಡುಪಿ: ಕೆಮ್ಮಣ್ಣಿನಲ್ಲಿ ಅಪರಿಚಿತ ಶವ ಪತ್ತೆ
ಮಲ್ಪೆ ಕೆಮ್ಮಣ್ಣು ಕುದುರು ನೆಕ್ಸ್ಟ್ ಪಡು ತೊನ್ಸ್ ಯಲ್ಲಿ ಅಪರಿಚಿತ ಶವ ಕೊಳೆತ ರೀತಿಯಲ್ಲಿ ಪತ್ತೆ ಆಗಿದೆ.ಶವವನ್ನು ಅಲ್ವಿನ್, ಹರಿದಾಸ್, ನಿಖಿಲ್, ಸತ್ಯ ಶವವನ್ನು ಮೇಲೆ ಎತ್ತಲು…
Read More » -

ಕಾರು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಮೃತ್ಯು, ಸಿಎಂ ಸಂತಾಪ
ಹೈದರಾಬಾದ್: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಪರಿಣಾಮ ಮಕ್ಕಳು ಸೇರಿದಂತೆ ಕಾರಿನಲ್ಲಿದ್ದ ಏಳು ಮಂದಿ ಮೃತಪಟ್ಟಿರುವ ಘಟನೆ ಬುಧವಾರ(ಅ. 16) ರಾತ್ರಿ ಸಂಭವಿಸಿದೆ. ತೆಲಂಗಾಣದ ಭೀಮ್ಲಾ…
Read More »









