Accident News
-

ಗೂಡ್ಸ್ ವಾಹನ ಚಕ್ರ ಹರಿದು 5 ವರ್ಷಗ ಮಗು ಮೃತ್ಯು
ಬೆಂಗಳೂರು: ಗೂಡ್ಸ್ ವಾಹನದ ಚಕ್ರಕ್ಕೆ ಸಿಲುಕಿ ಐದು ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಅ.11 ಸಂಜೆ 6 ಗಂಟೆ ಸುಮಾರಿಗೆ ಕೆ.ಜಿ.ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ…
Read More » -

Emergency ಘೋಷಣೆ: Air India ವಿಮಾನದಲ್ಲಿ ತಾಂತ್ರಿಕ ದೋಷ; ಜೀವ ಹಿಡಿದು ಕುಳಿತಿರುವ 140 ಪ್ರಯಾಣಿಕರು, ತುರ್ತು ಭೂಸ್ಪರ್ಶಕ್ಕೆ ಸಿದ್ಧತೆ!
ತಿರುಚ್ಚಿಯಿಂದ ಶಾರ್ಜಾಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಹಾರಾಟದ ಮಧ್ಯದಲ್ಲೇ ಹೈಡ್ರಾಲಿಕ್ ಸಮಸ್ಯೆ ಉಂಟಾಗಿದ್ದು ಲ್ಯಾಂಡಿಂಗ್ ಗೇರ್ ಅಸಮರ್ಪಕವಾಗಿದೆ. 140 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವನ್ನು ತಿರುಚಿ ವಿಮಾನ…
Read More » -

ಬಂಟ್ವಾಳ: ನಿಯಂತ್ರಣ ತಪ್ಪಿದ ಥಾರ್; ಹಲವು ವಾಹನಗಳು ಜಖಂ
ಮಂಗಳೂರು: ನಿಯಂತ್ರಣ ತಪ್ಪಿದ ಥಾರ್ ಜೀಪೊಂದು ರಸ್ತೆ ಬದಿ ಯರ್ರಾಬಿರ್ರಿ ಸಂಚರಿಸಿ ಹಲವು ವಾಹನಗಳನ್ನು ಜಖಂ ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ಸಜಿಪ ಎಂಬಲ್ಲಿ ನಡೆದಿದೆ. ಏಕಾಏಕಿ…
Read More » -

ಪಡುಬಿದ್ರಿ: ರಸ್ತೆ ದಾಟುತ್ತಿದ್ದಾಗ ಪತಿ-ಪತ್ನಿಗೆ ಖಾಸಗಿ ಬಸ್ ಡಿಕ್ಕಿ ; ಸೌದಿಯಿಂದ ರಜೆಗೆ ಬಂದಿದ್ದ ವ್ಯಕ್ತಿ ಮೃತ್ಯು
ಪಡುಬಿದ್ರೆ: ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಪತಿ-ಪತ್ನಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಪತಿ ಸ್ಥಳದಲ್ಲೇ ಮೃತಪಟ್ಟು ಪತ್ನಿ ತೀವ್ರವಾಗಿ ಗಾಯಗೊಂಡ ಘಟನೆ ಮೂಳೂರು ಮಿರ್ಚಿ ಹೋಟೆಲ್ ಎದುರು…
Read More » -

ಮಂಗಳೂರು: ಕಾರಿಗೆ ಆಕಸ್ಮಿಕ ಬೆಂಕಿ – ತಾಯಿ-ಮಕ್ಕಳ ರಕ್ಷಣೆ
ಮಂಗಳೂರು: ಕಿನ್ನಿಗೋಳಿ ಮುಖ್ಯರಸ್ತೆಯ ಮಾರುಕಟ್ಟೆಯ ಮುಂಭಾಗದಲ್ಲಿ ಕಾರೊಂದು ಆಕಸ್ಮಿಕವಾಗಿ ಹೊತ್ತಿ ಉರಿದ ಘಟನೆ ಅಕ್ಟೋಬರ್ 7 ಸೋಮವಾರ ನಡೆದಿದೆ. ಕಿನ್ನಿಗೋಳಿ ಸಮೀಪದ ದಾಮಸ್ ಕಟ್ಟೆ ನಿವಾಸಿ ಜಾಸ್ಮಿನ್…
Read More » -

ಬೈಕ್ಗಳಿಗೆ ಡಂಪರ್ ಡಿಕ್ಕಿ: ಸ್ಥಳದಲ್ಲೇ ಐವರು ಬೈಕ್ ಸವಾರರ ದಾರುಣ ಸಾವು
ರಾಜಸ್ಥಾನದ ದೌಸಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ದಾರುಣ ಸಾವನ್ನಪ್ಪಿದ್ದಾರೆ. ಮೂರು ಬೈಕ್ಗಳಿಗೆ ಡಂಪರ್ ಡಿಕ್ಕಿ ಹೊಡೆದಿದ್ದು, ಐದು ಜನರು ಸಾವನ್ನಪ್ಪಿದ್ದು 10 ಜನರು ಗಾಯಗೊಂಡಿದ್ದಾರೆ…
Read More » -

ಉದ್ಯಾವರ| ನಿಯಂತ್ರಣ ತಪ್ಪಿ ಡಿವೈಡರ್’ಗೆ ಡಿಕ್ಕಿಯಾದ ಕಾರು – ಮಾನವೀಯತೆ ಮೆರೆದ ಶಾಸಕ ಸುರೇಶ್ ಶೆಟ್ಟಿ ಗುರ್ಮೆ
ಉದ್ಯಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಮೇಲೆರಿದ ಘಟನೆ ವರದಿಯಾಗಿದೆ. ಘಟನೆಯಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.ಈ ಸಂದರ್ಭದಲ್ಲಿ ಮಾನವೀಯತೆ ಮೆರೆದ ಕಾಪು ಶಾಸಕ ಸುರೇಶ್…
Read More » -

ಪಡುಬಿದ್ರಿ: ಚಲಿಸುತ್ತಿದ್ದ ಬಸ್ನಲ್ಲಿ ಕಾಣಿಸಿಕೊಂಡ ಬೆಂಕಿ -ಪ್ರಯಾಣಿಕರು ಪಾರು
ಪಡುಬಿದ್ರಿ: ಹೆಜಮಾಡಿಟೋಲ್ ಗೇಟ್ ಬಳಿ ಕಳೆದ ರಾತ್ರಿ ತಡೆ ರಹಿತ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಟೋಲ್ ಸಿಬ್ಬಂದಿ ಸಾರ್ವಜನಿಕರೊಂದಿಗೆ ಸೇರಿ ಬೆಂಕಿ ನಂದಿಸಲು ಯತ್ನಿಸಿದರಾದರೂ ಅಂತಿಮವಾಗಿ…
Read More » -

ಬಂಟ್ವಾಳ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು
ಬಂಟ್ವಾಳ, ಆ.4: ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿಯ ಮಾರ್ನಬೈಲು, ಸಜಿಪ ಮುನ್ನೂರು ಗ್ರಾಮದ ಬಳಿ ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ಸಂಭವಿಸಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತಪಟ್ಟಿದ್ದಾನೆ. ಅಕ್ಟೋಬರ್…
Read More » -

ಮೀನು ತುಂಬಿದ ವಾಹನ ಹರಿದು ಕಾರ್ಮಿಕನ ಸಾವು
ಕಾರವಾರ : ಇಲ್ಲಿನ ಬಂದರು ಪ್ರದೇಶ ಬೈತಖೋಲ್ ದಲ್ಲಿ ಮೀನು ತುಂಬಿದ್ದ ವಾಹನ ಕಾರ್ಮಿಕನ ಮೇಲೆ ಹರಿದ ಪರಿಣಾಮ , ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು…
Read More »









