HomeAccident News

Accident News

ಚಿತ್ರದುರ್ಗ: ಕಾರಿಗೆ ಲಾರಿ ಡಿಕ್ಕಿ, ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತ್ಯು; ಮೂವರಿಗೆ ಗಂಭೀರ ಗಾಯ

ಚಿತ್ರದುರ್ಗ: ನ್ಯಾಷನಲ್​ ಹೈವೆಯಲ್ಲಿ ಚಲಿಸುತ್ತಿದ್ದ ಕಾರೊಂದಕ್ಕೆ ಹಿಂಬದಿಂದ ಲಾರಿಯೊಂದು ರಭಸದಿಂದ ಗುದ್ದಿದ ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಭರಮಸಾಗರ ಹೋಬಳಿಯ ಚಿಕ್ಕಬೆನ್ನೂರು ಗ್ರಾಮದ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೆಂಗಳೂರಿನ ತಣಿಸಂದ್ರ ಮೂಲದ...

ಭೀಕರ ಅಪಘಾತ: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ್ಯು

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ಕಪನಯ್ಯನದೊಡ್ಡಿ ಬಳಿ ನಡೆದಿದೆ. ಮೈಸೂರಿನಿಂದ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಫಾರ್ಚುನರ್ ಕಾರು ಓವರ್...

ಉಡುಪಿ:ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

ಮಣಿಪಾಲ: ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದ ಘಟನೆ ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಜೂ. 14ರ ಶುಕ್ರವಾರ ತಡರಾತ್ರಿ ನಡೆದಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದು, ಅಪಾಯದಿಂದ ಪಾರಾಗಿದ್ದಾರೆ. ಇದೇ...

ಟ್ರ್ಯಾಕ್ಟರ್ ಪಲ್ಟಿಯಾಗಿ ಘೋರ ದುರಂತ: ಅಪಘಾತದಲ್ಲಿ ನಾಲ್ವರು ಮಕ್ಕಳು ಸೇರಿ 13 ಮಂದಿ ಸಾವು, ರಾಷ್ಟ್ರಪತಿ ಸಂತಾಪ

ಭೋಪಾಲ್: ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯ ಪಿಪ್ಲೋಧಿಜಾದ್‌ನಲ್ಲಿ ಭಾನುವಾರ ತಡರಾತ್ರಿ ಟ್ರ್ಯಾಕ್ಟರ್ ಟ್ರಾಲಿಯೊಂದು ಪಲ್ಟಿಯಾದ ಪರಿಣಾಮ ನಾಲ್ವರು ಮಕ್ಕಳು ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ. ರಾಜ್‌ಗಢ ಜಿಲ್ಲಾಧಿಕಾರಿ ಹರ್ಷ್ ದೀಕ್ಷಿತ್ ಅವರು...

ಕೋಟ: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ ಹೊಡೆದು ಬೈಕ್‌ ಸವಾರ ಸ್ಥಳದಲ್ಲೇ ಮೃತ್ಯು

ಕೋಟ: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿಯಾಗಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಟ ಅಮೃತೇಶ್ವರೀ ವೃತ್ತದ ಬಳಿ ಶನಿವಾರ ತಡರಾತ್ರಿ ನಡೆದಿದೆ. ಕೋಟತಟ್ಟು ಕಲ್ಮಾಡಿ ನಿವಾಸಿ ಪಾತ್ರಿ ಮಂಜುನಾಥ್‌ ಗಾಣಿಗ ಅವರ ಪುತ್ರ...

ಮಧ್ಯಪ್ರದೇಶದಲ್ಲಿ ಘೋರ ದುರಂತ : ನದಿಯಲ್ಲಿ ದೋಣಿ ಮುಳುಗಿ ಐವರು ಮಕ್ಕಳು ಸೇರಿ 7 ಮಂದಿ ಸಾವು

ನವದೆಹಲಿ : ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯ ಸೀಪ್ ನದಿಯಲ್ಲಿ ದೊಡ್ಡ ಅಪಘಾತ ಸಂಭವಿಸಿದೆ. ನದಿಯಲ್ಲಿ ದೋಣಿ ಮಗುಚಿ 7 ಜನರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಐವರು ಮಕ್ಕಳು ಸೇರಿದ್ದಾರೆ. ಘಟನೆಯ ಸಮಯದಲ್ಲಿ ದೋಣಿಯಲ್ಲಿ ಒಟ್ಟು...

ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು ಕುರಿ ವ್ಯಾಪಾರಿಗಳು ಸ್ಥಳದಲ್ಲೇ ಮೃತ್ಯು

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಕುರಿ ವ್ಯಾಪಾರಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮುಂದೆ ಚಲಿಸುತ್ತಿದ್ದ ಲಾರಿಗೆ ಅಶೋಕ್ ಲೈಲಾಂಡ್ ಗಾಡಿ ಡಿಕ್ಕಿಯಾಗಿ ಇಬ್ಬರು ಕುರಿ ವ್ಯಾಪಾರಿಗಳು...

ಪೋರ್ಶೆ ಕಾರು ಅಪಘಾತ ಕೇಸ್ – ಆರೋಪಿ ಅಪ್ರಾಪ್ತನ ತಾಯಿ ಬಂಧನ

ಮುಂಬೈ: ಪೋರ್ಶೆ ಕಾರು ಡಿಕ್ಕಿ (Porsche Crash Case) ಹೊಡೆದು ಇಬ್ಬರು ಟೆಕ್ಕಿಗಳು ಮೃತಪಟ್ಟ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಕಾರು ಚಲಾಯಿಸಿದ್ದ ಆರೋಪಿ ಅಪ್ರಾಪ್ತನ ತಾಯಿಯನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ. ಅಪಘಾತ ಸಂಭವಿಸಿದಾಗ ತನ್ನ...

ಬಂಟ್ವಾಳ: ಹೆದ್ದಾರಿಯಲ್ಲೇ ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಭಾರೀ ಅನಾಹುತ

ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ರಾ.ಹೆ.75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಮೇ.31ರ ಶುಕ್ರವಾರ ಬೆಳಗ್ಗೆ ನಡೆದಿದೆ. ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು, ಯಾವುದೇ ಲಿಕೇಜ್ ಇಲ್ಲದೇ...

ಬಂಟ್ವಾಳ: ಲಾರಿ-ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ – 8 ಮಂದಿ ಗಾಯ

ಬಂಟ್ವಾಳ, ಮೇ 30: ಲಾರಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಘಟನೆ ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್‌ನಲ್ಲಿ ಬುಧವಾರ ಸಂಜೆ ನಡೆದಿದೆ. ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ...

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ. ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ. ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...